Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲೆಯಲ್ಲಿ ಒಟ್ಟು 19,969 ಪಡಿತರ ಕಾರ್ಡ್ ರದ್ದು…

Advertisement
ಬೆಳಗಾವಿ :- ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳು ಸೇರಿ ಒಟ್ಟು 11,117 ಹಾಗೂ ಆದ್ಯತೇತರ ಪಡಿತರ ಚೀಟಿಗಳು 1,421 ಹೀಗೆ ಒಟ್ಟು 12,538 ಮೃತ ಫಲಾನುಭವಿಗಳಿದ್ದು, ಅವುಗಳ ವಿವರವನ್ನು ಕುಟುಂಬ ದತ್ತಾಂಶದಿಂದ ಪಡೆದು ರದ್ದುಗೊಳಿಸಲಾಗಿದೆ.

ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಅಂತ್ಯೋದಯ 447, ಆದ್ಯತಾ ಪಡಿತರ ಚೀಟಿಗಳು 19412 ಒಟ್ಟು 19,969 ಪಡಿತರ ಚೀಟಿದಾರರು ಕಳೆದ 6 ತಿಂಗಳು (ನವೆಂಬರ್ – 2023 ) ರಿಂದ (ಏಪ್ರೀಲ್-2024 ) ವರೆಗೆ ಪಡಿತರವನ್ನು ಇಲಾಖೆಯ ನ್ಯಾಯ ಬೆಲೆ ಅಂಗಡಿಗಳಿಂದ ಪಡೆಯದೇ ಇದ್ದುದರಿಂದ ಆ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.

ಕಳೆದ ಜುಲೈ. 26 ರಂದು ಸರ್ಕಾರದ ಅಪರ ಕಾರ್ಯದರ್ಶಿ, ಹಣಕಾಸು ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನಿರ್ಣಯಿಸಿದಂತೆ ಇಲಖೆಯ ದತ್ತಾಂಶದಿಂದ ಪಡರಿತರ ಚೀಟಿಗಳ್ನು ಅಮಾನತ್ತುಗೊಳಿಸಿಸಲಾಗಿದೆ.

ವಿವಿಧ ಇಲಾಖೆಯಲ್ಲಿ ಸರ್ಕಾರಿ ನೌಕರರು ಹಾಗೂ ಅನರ್ಹರು ಹೊಂದಿರುವ ಒಟ್ಟು 45,804 ಆದ್ಯತಾ ಪಡಿತರ ಚೀಟಿಗಳು ಆದ್ಯತೇತರ ಪಡಿತರ ಚೀಟಿಗಳಾಗಿ ಪರಿವರ್ತಿಸುವುದರೊಂದಿಗೆ ನೌಕರರಿಂದ, ಅನರ್ಹ ಪಡಿತರ ಚೀಟಿದಾರರಿಂದ ಸರ್ಕಾರದ ಲೆಕ್ಕಶೀರ್ಷಿಕೆಗೆ ಒಟ್ಟು ರೂ. 1,88,75,946 ರೂ. ಹಣವನ್ನು  ದಂಡದ ರೂಪದಲ್ಲಿ ಪಡೆದುಕೊಳ್ಳಲಾಗಿದೆ.

ವರದಿ :-ರಾಜು ಮುಂಡೆ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ