Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ : ವಧು-ವರ ಇಲ್ಲದೇ ನಡೆದ ಮದುವೆ

Advertisement
ಹುಬ್ಬಳ್ಳಿ : ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ 500 ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗೀತಗೊಳಿಸಲಾಗಿದೆ.

ಇದರ ಮಧ್ಯ ಹುಬ್ಬಳ್ಳಿಯಲ್ಲಿ ಇಂಡಿಗೋ ವಿಮಾನ ಹಾರಾಟ ಸ್ಥಗೀತಾಗೊಂಡ ಹಿನ್ನೆಲೆಯಲ್ಲಿ ಆನ್ಲೈನಲ್ಲಿ ಆರತಕ್ಷತೆ ಆಗಿರೋದು ಹುಬ್ಬಳ್ಳಿಯಲ್ಲಿ ನಡೆದಿದೆ.

ಇಂಡಿಗೋ ವಿಮಾನ ಹಾರಾಟದ ಹಿನ್ನೆಲೆಯಲ್ಲಿ ಇದೀಗ ಸಾಕಷ್ಟು ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ಹುಬ್ಬಳ್ಳಿಯಲ್ಲಿ ವಧು ವರ ಇಲ್ಲದೆ ಆರ್ಥಕ್ಷತೆ ಕಾರ್ಯಕ್ರಮ ನಡೆಯಿತು.

ಅದು ಅವರ ಇಲ್ಲದೆ ಕುಟುಂಬದಿಂದ ಆನ್ಲೈನ್ ಮುಖಾಂತರ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಮದು-ಮಕ್ಕಳೇ ಬರಲು ಆಗದೆ ಆನ್ಲೈನ್ ನಲ್ಲಿ ಈ ಒಂದು ಅರತಕ್ಷತೆ ಕಾರ್ಯಕ್ರಮ ನಡೆಯಿತು.

ಹುಬ್ಬಳ್ಳಿಯ ಮೇಘ ಹಾಗೂ ಭುವನೇಶ್ವರದ ಸಂಗಮದಾಸ್ ಅವರ ಮದುವೆಯಾಗಿತ್ತು. ಹುಬ್ಬಳ್ಳಿಯಲ್ಲಿ ರಿಸೆಪ್ಶನ್ ಹಮ್ಮಿಕೊಂಡಿದ್ದರು.

ಆದರೆ ವಿಮಾನಗಳ ಹಾರಾಟ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಬರುವುದಕ್ಕೆ ಆಗಲಿಲ್ಲ ಹೀಗಾಗಿ ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಹುಡುಗ ಹುಡುಗಿ ಇಲ್ಲದೇನೇ ಆರತಕ್ಷತೆ ಕಾರ್ಯಕ್ರಮ ನಡೆಯಿತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ