Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಗುವಿನ ಎದುರೇ ಜೋಲಿಗೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

Advertisement
ಚಿಕ್ಕಬಳ್ಳಾಪುರ : ರಾಜ್ಯದಲ್ಲೊಂದು ಘೋರ ಘಟನೆ ನಡೆದಿದ್ದು, 1 ವರ್ಷದ ಮಗುವಿನ ಎದುರೇ ಮಹಿಳೆಯೊಬ್ಬಳು ಜೋಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ನಗರದ ಸಿಎಂಸಿ ಬಡಾವಣೆಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಝಾನ್ಸಿ (23) ಎಂದು ಮಹಿಳೆಯ ಪತಿ ಈಶ್ವರ್ ಕ್ರೈನ್ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಮನೆಗೆ ಊಟಕ್ಕೆ ಬಂದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ