Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊಬೈಲ್ ರಿಚಾರ್ಜ್ ಮಾಡಿಲ್ಲವೆಂದು ಮಹಿಳೆ ಆತ್ಮಹತ್ಯೆ

Advertisement
ಬೆಂಗಳೂರು: ಬೆಂಗಳೂರಿನಲ್ಲಿ ಮೊಬೈಲ್ ರಿಚಾರ್ಜ್ ಮಾಡಿಲ್ಲವೆಂದು ಟೆರೇಸ್ ಮೇಲಿನಿಂದ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿಖಾ ದೇವಿ(28) ಆತ್ಮಹತ್ಯೆ ಮಾಡಿಕೊಂಡವರು. ಕುಂಬಳಗೂಡು ಪೊಲೀಸ್ ಠಾಣೆ ವ್ಯಾಪ್ತಿಯ ಗೇರುಪಾಳ್ಯದ ಅಕ್ಟೋಬರ್ 12ರಂದು ಸಂಜೆ 5.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಉತ್ತರಪ್ರದೇಶ ಮೂಲದ ಶಿಖಾ ದೇವಿ ಅವರಿಗೆ 2019 ರಲ್ಲಿ ಉತ್ತರ ಪ್ರದೇಶದ ವಿನೋದ್ ಕುಮಾರ್ ಜತೆಗೆ ಮದುವೆಯಾಗಿದ್ದು ಎರಡು ವರ್ಷದ ಹಿಂದೆ ಪತಿ ಜೊತೆಗೆ ಬೆಂಗಳೂರಿಗೆ ಬಂದಿದ್ದರು.

ಕೆಂಗೇರಿಯ ಗೇರುಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪತಿ ಜೊತೆಗೆ ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು.

ರಿಚಾರ್ಜ್ ಮಾಡಿಲ್ಲವೆಂದು ಮನೆಯ ಟೆರೇಸ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಖಾ ತಂದೆ ಅನಿಲ್ ಕುಮಾರ್ ನೀಡಿದ ದೂರಿನ ಅನ್ವಯ ಕುಂಬಲಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ