Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿರಂತರ ಮಳೆ: ಬೇಡಕಿಹಾಳದಲ್ಲಿ ಗೋಡೆ ಕುಸಿದು ಮಹಿಳೆಗೆ ಗಾಯ

Advertisement


ನಿಪ್ಪಾಣಿ:  ತಾಲೂಕಿನ ಬೇಡಕಿಹಾಳ ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಗ್ರಾಮದ ಸಿದ್ದೇಶ್ವರ ಕೆರೆಯ ಹತ್ತಿರವಿರುವ ನಿತಿನ್ ಜಠಾರ್ ಅವರ ಮನೆ ಹಿಂಬದಿಯ ಗೋಡೆ ಕುಸಿದಿದ್ದರಿಂದ ಪಾಳು ಬಿದ್ದ ಬಾವಿಯಲ್ಲಿ ಮಹಿಳೆ ಬಿದ್ದು ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ.

ಬೆಳಿಗ್ಗೆ ಮಾಧುರಿ ನಿತಿನ್ ಜಟಾರ್ ಇವರು ಗೋಡೆ ಪಕ್ಕಕ್ಕೆ ಕುಳಿತು ಪಾತ್ರೆ ತೊಳೆಯುತ್ತಿರುವಾಗ ಅನಿರೀಕ್ಷಿತವಾಗಿ ಗೋಡೆ ಕುಸಿದಿದ್ದರಿಂದ ಗೋಡೆಯ ಜೊತೆಗೆ ಪಾಳು ಬಿದ್ದ ಬಾವಿಗೆ ಮಹಿಳೆ ಕುಸಿದು ಬಿದ್ದಿದ್ದರಿಂದ  ಗಾಯಗೊಂಡಿದ್ದಾಳೆ. ಘಟಣೆ ಸಂಭವಿಸುತಿದ್ದಂತೆ ಪಕ್ಕದ ಮನೆಯವರಿಗೆ ಗೊತ್ತಾಗುತ್ತಿದ್ದಂತೆ ಪರಿಸರದ ಜನರು ಕೂಡಿ ಬಾವಿಗೆ ಬಿದ್ದ ಮಹಿಳೆಯನ್ನು ಹೊರತೆಗೆದಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಮಹಿಳೆಯ ಕೈಗೆ ಬಲವಾಗಿ ಪೆಟ್ಟು ಬಿದ್ದಿದ್ದರಿಂದ ಅವರನ್ನು ಖಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ನಿತಿನ್ ಜಟಾರ್ ಅವರ ಮನೆಯಲ್ಲಿಯ ಜೀವನಾವಸ್ಯಕ ವಸ್ತುಗಳು ನಾಶಗೊಂಡಿದ್ದರಿಂದ ಹಾನಿಗೊಳಗಾಗಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಾನಂದ ಬಿಜಲೆ,ಗ್ರಾಮ ಲೆಕ್ಕಾಧಿಕಾರಿ ಸಂಜಯ್ ನೇಮಣ್ಣವರ್ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಶಾಂತ ಪಾಟೀಲ್ ಪಿಂಟು ಅರಗೆ ಉಮೇಶ್ ಕೋಳಿ, ಸಚಿನ್ ಪಾಟೀಲ್ ಪಿಡಿಓ ಪ್ರಕಾಶ್ ಪ್ರಕಾಶ ಧನಗರ, ಶಿವಾನಂದ ಶೆಟ್ಟಿ, ಹಾಗೂ ಕುಮಾರ ಶಾಸ್ತ್ರಿ ಉಪಸ್ಥಿತರಿದ್ದರು.

ಮಹಾವೀರ ಚಿಂಚಣೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ