Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ನಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದ ಮಹಿಳೆ

Advertisement

ಸ್ಥಳೀಯ ಅರ್ಬನ್ ಲೈಫ್ ಟವರ್ ಹೌಸಿಂಗ್ ಸೊಸೈಟಿಯಲ್ಲಿ ಈ ದುರಂತ ಸಂಭವಿಸಿದ್ದು, ಮೃತ ಮಹಿಳೆಯನ್ನು ಪ್ರತಿಭಾ ಶಂಕರ್ ಎಂದು ಗುರುತಿಸಲಾಗಿದೆ.

 ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆ ನಡೆಯುವ ಕೆಲವೇ ಕ್ಷಣಗಳ ಮೊದಲು ಪ್ರತಿಭಾ ಮತ್ತು ಅವರ ಪತಿಯ ನಡುವೆ ತೀವ್ರ ಮಾತಿನ ಚಕಮಕಿ ನಡೆದಿತ್ತು.

ಈ ವೇಳೆ ಆಕ್ರೋಶಗೊಂಡ ಮಹಿಳೆ ಫ್ಲಾಟ್‌ನ ಬಾಲ್ಕನಿಯಿಂದ ಕೆಳಕ್ಕೆ ಜಿಗಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನಕಲಕುವ ವಿಡಿಯೋ ವೈರಲ್ ಈ ಘಟನೆಯ ದೃತದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹತ್ತಿರದ ಕಟ್ಟಡದಲ್ಲಿದ್ದ ವ್ಯಕ್ತಿಯೊಬ್ಬರು ಇದನ್ನು ಚಿತ್ರೀಕರಿಸಿದ್ದು, ಮಹಿಳೆ ಬಾಲ್ಕನಿಯ ರೈಲಿಂಗ್ ಹಿಡಿದು ನೇತಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಕೆಳಗಿದ್ದ ನಿವಾಸಿಗಳು ಆಕೆಯನ್ನು ಕೆಳಕ್ಕೆ ಬೀಳದಂತೆ ಮತ್ತು ಒಳಕ್ಕೆ ಬರುವಂತೆ ಕಿರುಚುತ್ತಾ ಮನವಿ ಮಾಡುತ್ತಿದ್ದರೂ, ಕೆಲವೇ ಕ್ಷಣಗಳಲ್ಲಿ ಆಕೆಯ ಕೈಜಾರಿ ಕೆಳಕ್ಕೆ ಬಿದ್ದಿದ್ದಾರೆ.

ಘಟನೆಯ ನಂತರ ಸೊಸೈಟಿಯ ನಿವಾಸಿಗಳಲ್ಲಿ ಭೀತಿ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ದಂಪತಿಗಳ ನಡುವಿನ ಜಗಳಕ್ಕೆ ನಿಖರ ಕಾರಣವೇನು ಮತ್ತು ಈ ಆತ್ಮಹತ್ಯೆಗೆ ಯಾರಾದರೂ ಪ್ರಚೋದನೆ ನೀಡಿದ್ದಾರೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಈ ಅನಿರೀಕ್ಷಿತ ಘಟನೆಯಿಂದ ಇಡೀ ವಸತಿ ಸಂಕಲ್ಪದ ನಿವಾಸಿಗಳು ಆಘಾತಕ್ಕೊಳಗಾಗಿದ್ದಾರೆ.

 

 

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಟಲಿ, ಕ್ಯಾನ್ ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಮಾಡುವುದು ನಿಷೇಧಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ 4 -5 ದಿನದಲ್ಲಿ ಖಾತೆಗೆ ಜಮೆಯಾಗಲಿದೆ : ಸಚಿವೆ ಹೆಬ್ಬಾಳಕರ್ ಪತ್ನಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದ ಮಹಿಳೆ ಅಂಬೇಡ್ಕರ್ ಅವರ "ಶಿಕ್ಷಣ, ಸಂಘಟನೆ  ಹೋರಾಟ"ಕೋಟ್ಯಂತರ ಜನರಿಗೆ ಸ್ಪೂರ್ತಿ : ಧೀಮಂತ ಮಹಿಳೆ ಆಶಾ ಬೋರೆಗೌಡಪಾವಗಡದಲ್ಲಿ ಖಾಸಗಿ ಬಸ್‌ಗಳ ಅಟ್ಟಹಾಸ :  ನಿಯಮ ಗಾಳಿಗೆ ತೂರಿ ಸಾರ್ವಜನಿಕರ ಜೀವದ ಜೊತೆ ಆಟ! ಸದಲಗಾ ಹೆಸ್ಕಾಂ ಕಚೇರಿಯಲ್ಲಿ ಸಿಬ್ಬಂದಿ ನೇಮಕ ಮಾಡದಿದ್ದರೆ ಉಗ್ರ ಹೋರಾಟ.ಡಾಕ್ಟರ್ ಅಬ್ದುಲ್ ಕಲಾಂ ಯುವ ಸಮಾಜ ಸೇವಾ ಸಂಘದಿಂದ ಹೆಸ್ಕಾಂ ಅಧಿಕಾರಿಗಳಿಗೆ ಮನವಿ.ಮುಂದಿನ ತಿಂಗಳಿಂದ ಅನ್ನಭಾಗ್ಯ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ವಿತರಣೆ : ಕೆ. ಎಚ್ ಮುನಿಯಪ್ಪ ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವು ಪ್ರೀತಿಸಿದವನ ಜೊತೆ ಮದುವೆಯಾಗಲು ವಿರೋಧ : ವಿಷ ಸೇವಿಸಿ ಯುವತಿ ಆತ್ಮಹತ್ಯೆ ಮನೆಯ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ : ₹45.56 ಲಕ್ಷದ ಮಾಲು ವಶ