Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

22 ತಿಂಗಳಲ್ಲಿ 300 ಲೀಟರ್‌ ಎದೆ ಹಾಲು ದಾನ ಮಾಡಿದ ಮಹಿಳೆ

Advertisement
ತಿರುಚಿರಾಪಲ್ಲಿ : ತಮಿಳುನಾಡಿನ ಮಹಿಳೆಯೊಬ್ಬರು ಕೇವಲ ತಮ್ಮ ಮಕ್ಕಳಿಗೆ ಹಾಲುಣಿಸುವುದಲ್ಲದೇ 22 ತಿಂಗಳಲ್ಲಿ ಬರೋಬ್ಬರಿ 300 ಲೀಟರ್‌ ಎದೆ ಹಾಲನ್ನು ದಾನ ಮಾಡಿ ಹಲವು ಮಕ್ಕಳ ಜೀವ ಉಳಿಸಿದ್ದಾರೆ.

ಅವಧಿಪೂರ್ವ ಜನಿಸಿದ ಮಕ್ಕಳಿಗೆ ಮತ್ತು ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಮಕ್ಕಳಿಗೆ ಎದೆ ಹಾಲಿನ ತೀರಾ ಅಗತ್ಯವಿರುತ್ತದೆ.ಆದರೆ ಅಗತ್ಯ ಪ್ರಮಾಣದಲ್ಲಿ ಅದು ಲಭ್ಯವಿರುವುದಿಲ್ಲ. ಇಂಥ ಹೊತ್ತಿನಲ್ಲಿ ಬೃಂದಾ ತಮ್ಮ ಎದೆಹಾಲು ದಾನ ಮಾಡಿ ನೂರಾರು ಮಕ್ಕಳ ಪ್ರಾಣ ಕಾಪಾಡಿದ್ದಾರೆ.

ತಿರುಚಿರಾಪಲ್ಲಿಯ ಕಟ್ಟೂರಿನ ಸೆಲ್ವ ಬೃಂದಾ (33)ರ ಈ ಸಾಧನೆ ಏಷ್ಯಾ ಮತ್ತು ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ.

2023ರ ಏಪ್ರಿಲ್‌ನಿಂದ 2025ರ ಫೆಬ್ರವರಿವರೆಗೆ ಬೃಂದಾ ಅವರು 300.17 ಲೀಟರ್‌ ಹಾಲನ್ನು ಮಹಾತ್ಮ ಗಾಂಧಿ ಸ್ಮರಣಾರ್ಥ ಸರ್ಕಾರಿ ಆಸ್ಪತ್ರೆಯ ಕ್ಷೀರ ಬ್ಯಾಂಕ್‌ಗೆ ದಾನ ಮಾಡಿದ್ದಾರೆ. ಕಳೆದ ವರ್ಷ ಆಸ್ಪತ್ರೆಯ ಒಟ್ಟು ಹಾಲಿನಲ್ಲಿ ಇವರ ಪಾಲು ಅರ್ಧದಷ್ಟಿತ್ತು.

ಈ ಸಾಧನೆಗಾಗಿ ಆ.7ರ ವಿಶ್ವ ಸ್ತನ್ಯಪಾನ ಸಪ್ತಾಹದಂದು ಸನ್ಮಾನಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ