Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲೇಜಿಗೆ ಹೋಗು ಎಂದು ತಂದೆ-ತಾಯಿ ಬುದ್ದಿವಾದ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ

Advertisement
ಚಿಕ್ಕೋಡಿ : ಕಾಲೇಜಿಗೆ ಹೋಗು ಎಂದು ತಂದೆತಾಯಿ ಬುದ್ದಿವಾದ ಹೇಳಿದ್ದರೆಂಬ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.

ಸಾಗರ್ ತುಕಾರಾಂ ಕುರಾಡೆ (20) ಮೃತ ಯುವಕ. ‌ಸದಲಗಾ ಸರಕಾರಿ ಕಾಲೇಜಿನಲ್ಲಿ ಬಿ.ಎ ಪ್ರಥಮ ವರ್ಷದಲ್ಲಿ ಓದುತ್ತಿದ್ದ ಈತ ಕೆಲ ದಿನದಿಂದ ಕಾಲೇಜಿಗೆ ಸತತವಾಗಿ ಬಂಕ್‌ ಹೊಡೆದು ಪೋಲಿ ಅಲೆಯುತ್ತಿದ್ದ.

ಇದೇ ಕಾರಣಕ್ಕೆ ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಯುವಕ ಮನೆಯ ಪಕ್ಕದ ಜಾಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಾಗರ್ ತಂದೆ ತುಕಾರಾಂ ಕಾರ್ಖಾನೆ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಚಿಕ್ಕೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ