Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆ

Advertisement
ರಾಣಿಬೆನ್ನೂರು : ರಾಜ್ಯದಲ್ಲಿ ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಮನನೊಂದು ಮತ್ತೊಬ್ಬ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಮದುವೆಯಾಗಲು ಕನ್ಯೆ ಸಿಗದ ಹಿನ್ನೆಲೆ ಯುವಕನೊಬ್ಬ ಬೇಸರಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಅವಿನಾಶ ಚಾವಡಿ (29) ಮೃತ ಯುವಕ. ಈತ ವೃತ್ತಿಯಲ್ಲಿ ಡ್ರೈವರ್‌ಆಗಿದ್ದ. ಊರಿನಲ್ಲಿ ತನ್ನ ವಯಸ್ಸಿನ ಎಲ್ಲ ಹುಡುಗರಿಗೆ ಹೆಣ್ಣು ಸಿಕ್ಕು ಮದುವೆ ಆಗಿದ್ದಾರೆ.

ಆದರೆ, ತನಗೆ ಮಾತ್ರ ಹುಡುಗಿ ಸಿಗುತ್ತಿಲ್ಲ ಎಂದು ಬೇಸರಗೊಂಡಿದ್ದ. ಇದರಿಂದ ಚಿಂತಿತನಾಗಿದ್ದ ಅವಿನಾಶ ಕುಡಿದ ನಶೆಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ