Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

12 ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ

Advertisement
ಬೆಂಗಳೂರು: ಯುವತಿಯೊಬ್ಬಳ ಜೊತೆ ಲಿವಿಂಗ್ ಟುಗೆದರ್‌ನಲ್ಲಿದ್ದ  ಯುವಕನೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ  ಹರಳೂರು ಕೂಡ್ಲು ರಸ್ತೆಯ ಎಸ್ಎನ್ಎನ್ ರಾಜ್ ಎಟರ್ನಿಯ ಅಪಾರ್ಟ್ಮೆಂಟ್‌ನಲ್ಲಿ ನಡೆದಿರುವುದು ತಿಳಿದುಬಂದಿದೆ.

ನಡೆದಿದ್ದೇನು?:  ಮಯಾಂಕ್ ರಜನಿ ಅಪಾರ್ಟ್ಮೆಂಟ್​ನ 12ನೇ ಮಾಡಿಂದ ಕೆಳಗೆ ಹಾರಿದ್ದಾನೆ. ಅದಾದ ಸ್ವಲ್ಪ ಹೊತ್ತಿನ ಬಳಿಕ ಸೆಕ್ಯೂರಿಟಿ ಗಾರ್ಡ್​ಗೆ ಯುವಕನ ಮೃತದೇಹ ಕಾಣಿಸಿದೆ. ಗಾಬರಿಗೊಂಡ ಆತ 12ನೇ ಮಹಡಿಯಲ್ಲಿರುವ ಯುವಕನ ಕೊಠಡಿಗೆ ತೆರಳಿ ಬಾಗಿಲು ಬಡಿದಿದ್ದಾನೆ. ಆಗ ತಾನೆ ಎದ್ದು ಬಂದ ಯುವತಿ, ಸೆಕ್ಯೂರಿಟಿ ಗಾರ್ಡ್ ಹೇಳಿದ ವಿಚಾರ ತಿಳಿದು ಗಾಬರಿಗೊಂಡಿದ್ದಾಳೆ.


ಉತ್ತರ ಪ್ರದೇಶದ ಮಯಾಂಕ್ 4 ವರ್ಷಗಳಿಂದ ಬೆಂಗಳೂರಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಫ್ಲಾಟ್ ಬಾಡಿಗೆಗೆ ಪಡೆದು ವಾಸ ಮಾಡುತ್ತಿದ್ದ. ಕಳೆದ ಎರಡು ವರ್ಷಗಳಿಂದ ಯುವತಿ ಜೊತೆ ಲಿವ್ ಇನ್ ರಿಲೇಷನ್​ಶಿಪ್​​ನಲ್ಲಿದ್ದ.ಮೃತ ಯುವಕ ಕೆಲವು ಸಮಯದಿಂದ ಬೆಂಗಳೂರಿನಲ್ಲಿ ಸ್ಟಾರ್ಟ್​ ಅಪ್ ಒಂದನ್ನು ಶುರು ಮಾಡಿದ್ದ. ಅದರಲ್ಲಿ ನಷ್ಟವಾದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಸಹಜ ಸಾವು ಪ್ರಕರಣ ದಾಖಲಾಗಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ