Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸರ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ 

Advertisement

ವಿಜಯಪುರ : ಪೊಲೀಸ್ ವಿಚಾರಣೆಗೆ ಹೆದರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮೌನೇಶ್ ಅಬ್ಬಿಹಾಳ್ ಎಂದು ಗುರುತಿಸಲಾಗಿದೆ.


ಮೌನೇಶ್ ನ ಸೋದರಮಾವ ಬಸವರಾಜ್ ಎನ್ನುವವರು ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದರು.ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಮೌನೇಶ್‌ನನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದರು.


ಗುರುವಾರ ಸಹ ಮತ್ತೆ ವಿಚಾರಣೆಗೆ ಬರುವಂತೆ ಹೇಳಿದ್ದರು. ಆದರೆ ವಿಚಾರಣೆಗೆ ಹೆದರಿ ಯುವಕ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ.


ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ