Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೇಯಸಿಗೆ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ : ಮನನೊಂದು ಯುವಕ ಆತ್ಮಹತ್ಯೆ

Advertisement
ಬೆಳಗಾವಿ : ಬೆಳಗಾವಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಆಟೋದಲ್ಲೆ ನೇಣು ಬಿಗಿದುಕೊಂಡು ಇಬ್ಬರು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳನ್ನು ರಾಘವೇಂದ್ರ ಜಾಧವ್ (28) ಹಾಗು ರಂಜಿತಾ (26) ಎಂದು ತಿಳಿದುಬಂದಿದೆ.

ಪ್ರಿಯತಮ ತಾನು ಓಡಿಸುತ್ತಿದ್ದ ಆಟೋದಲ್ಲಿಯೇ ಪ್ರಿಯತಮೆಯ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನ ಮನುವಳ್ಳಿ ಪಟ್ಟಣದ ರಾಘವೇಂದ್ರ ಮತ್ತು ರಂಜಿತ ಆತ್ಮಹತ್ಯೆಗೆ ಶರಣಾಗಿರುವ ಪ್ರೇಮಿಗಳು ಎಂದು ತಿಳಿದುಬಂದಿದೆ. ರಾಘವೇಂದ್ರ ಮತ್ತು ರಂಜಿತಾ ಆಟೋದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಘವೇಂದ್ರ ಮತ್ತು ರಂಜಿತ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ಪರಸ್ಪರವಾಗಿ ಪ್ರೀತಿಸುತ್ತಿದ್ದ ವಿಚಾರ ತಿಳಿದು ಮದುವೆಗೆ ಮನೆಯಲ್ಲಿ ಒಪ್ಪದ ಹಿನ್ನೆಲೆ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಳದಿ ಕಳೆದ 15 ದಿನಗಳ ಹಿಂದೆ ರಂಜಿತಾಗೆ ಬೇರೊಬ್ಬನ ಜೊತೆಗೆ ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದು ಬಂದಿದೆ ಹಾಗಾಗಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ