Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಡಹಗಲೇ ಯುವಕನ ಮೇಲೆ ಗುಂಡಿನ ದಾಳಿ ನಡೆಸಿ ಭೀಕರವಾಗಿ ಕೊಲೆ

Advertisement
ವಿಜಯಪುರ : ಕಾರಿನಲ್ಲಿ ಚಲಿಸುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿಯ ಮನಾವರ ದೊಡ್ಡಿ ಬಳಿ ಈ ಒಂದು ಭೀಕರ ಹತ್ಯೆ ನಡೆದಿದೆ.

ಹಾಡ ಹಗಲೇ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು ಸತೀಶ ರಾಠೋಡ್ ಎನ್ನುವ ವ್ಯಕ್ತಿಯನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಅರಕೇರಿಯ ಮನಾವರ ದೊಡ್ಡಿ ಬಳಿ ಈ ಒಂದು ಘಟನೆ ನಡೆದಿದ್ದು, ಈ ಒಂದು ಗುಂಡಿನ ದಾಳಿಯಿಂದ ಜನರು ಬೆಚ್ಚಿಬಿದ್ದಿದ್ದಾರೆ.

ರಮೇಶ್ ಚೌವ್ಹಾಣ ಹಾಗೂ ಇತರೆ ಆರೋಪಿಗಳಿಂದ ಈ ಒಂದು ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಸತೀಶ್ ಮೇಲೆ ದಾಳಿ ಮಾಡುವ ಸಂದರ್ಭದಲ್ಲಿ ಓರ್ವನ ಕಿವಿ ಕೂಡ ಕಟ್ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಾಗಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ