LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

Advertisement

ವಿಜಯಪುರ : ಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ದರ್ಗಾ ರಿಂಗ್ ರೋಡ್ ಬಳಿ ನಡೆದಿದೆ. ಅನುಮಾನಾಸ್ಪದ ರೀತಿಯಲ್ಲಿ ಆಕಾಶ್ ಪಾಟೀಲ್ ಎಂಬ ಯುವಕನ ಶವ ಪತ್ತೆಯಾಗಿದೆ.ಸ್ಥಳಕ್ಕೆ ಆದರ್ಶ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದು ಆತ್ಮಹತ್ಯೆಯೋ ಅಥವಾ ಬೇರೆ ಯಾರದಾದರೂ ಕೈವಾಡ ಇದೆಯೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಸುತ್ತಮುತ್ತಲು ಇರುವಂತಹ ಸಿಸಿಟಿವಿ ಕ್ಯಾಮೆರಾ ವನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರುಸಂಪೂರ್ಣ ಸರಣಿ ಜಯಕ್ಕೆ ಆಸ್ಟ್ರೇಲಿಯಾ ಯತ್ನಗಳತಗಾ ಗ್ರಾಮದಲ್ಲಿ ಪ್ರಜಾಸೇವೆ ಕಾರ್ಯಕ್ರಮಪ್ರಶಿಕ್ಷಣಾರ್ಥಿಗಳು ಉತ್ತಮ ಶಿಕ್ಷಕರಾಗಲು ರೂಢಿ ಪಾಠಗಳು ಸಹಕಾರಿ : ಮಹಾಂತೇಶ ಓಲೇಕಾರ ಯರಗಟ್ಟಿಯಲ್ಲಿ ಪ್ರಜಾ ಸೇವೆ ಆಂದೋಲನ ಸಭೆಕನ್ನಡಪರ ಹೋರಾಟಗಾರರ ವಿರುದ್ಧ ಕೇಸ್ ಗಳು ವಾಪಸ್‌: ಡಿ.ಕೆ.ಶಿವಕುಮಾರ್ಹುಬ್ಬಳ್ಳಿಯಲ್ಲಿ ಘೋರ ದುರಂತ : ಸಿಲಿಂಡರ್ ಸ್ಫೋಟಗೊಂಡು ಇಬ್ಬರು ದುರ್ಮರಣ