Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡದಲ್ಲಿ ಸಿಡಿಲು ಬಡಿದು ಯುವಕ ಸಾವು

Advertisement
ಧಾರವಾಡ : ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಬೆಂಗಳೂರು ಮಹಾನಗರ ಸೇರದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಹಲವಾರು ಅವಾಂತರಗಳು ಸೃಷ್ಟಿಯಾಗಿವೆ. ಇದೀಗ ಧಾರವಾಡದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ್ದಾನೆ.ಹಿರೇ ಹರಕುಣಿ ಗ್ರಾಮದ ಮೈಲಾರಪ್ಪ ಕೊಣಕಲ್ (20) ಮೃತ ಯುವಕ ಎಂದು ತಿಳಿದುಬಂದಿದೆ.

ಜಾನುವಾರು ಮೈ ತೊಳೆಯಲು ತೆರಳಿದ್ದಾಗ ಸಿಡಿಲು ಬಡಿದಿದೆ. ಈ ವೇಳೆ ಮೈಲಾರಪ್ಪ ಸ್ಥಳದಲ್ಲಿ ಸಾವಣಪ್ಪಿದ್ದಾನೆ.ಘಟನೆ ಕುರಿತಂತೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ