Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮದುವೆಗೆ ಮುನ್ನವೇ ಕಮರಿದ ಬದುಕು : ಹೃದಯಾಘಾತದಿಂದ ಯುವತಿ ಸಾವು

Advertisement

ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಗೆ ಮುನ್ನ ದಿನವೇ ಕುಸಿದುಬಿದ್ದು ಹೃದಯಾಘಾತದಿಂದ ನವವಧು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.


ಚಿಕ್ಕಮಗಳೂರು ಜಿಲ್ಲೆಯ ಅಂಜಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ನಾಳೆ ಮದುವೆ ಸಿದ್ಧತೆಯಲ್ಲಿದ್ದ ವಧು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.

ಶೃತಿ (32) ಮೃತ ಯುವತಿ. ತರೀಕೆರೆಯ ದಿಲೀಪ್ ಜೊತೆ ನಾಳೆ ಶೃತಿ ವಿವಾಹ ತರೀಕೆರೆ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯಬೇಕಾಗಿತ್ತು.

ಆದರೆ ಇಂದು ಮನೆಯಲ್ಲಿದ್ದಾಗಲೇ ವಧು ಶೃತಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ