Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಿಯಕರನ ಮನೆಯಲ್ಲಿ ನೇಣಿಗೆ ಶರಣಾದ ಯುವತಿ 

Advertisement
ಬೆಂಗಳೂರು : ಬೆಂಗಳೂರಲ್ಲಿ ಪ್ರಿಯಕರನ ಮನೆಯಲ್ಲಿ ಪ್ರೇಯಸಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಬೆಂಗಳೂರು ಉತ್ತರ ತಾಲೂಕಿನ ಪಿಲ್ಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಹಾಸನದ ಅರಸೀಕೆರೆ ಮೂಲದ ನಿಕಿತಾ (19) ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪ್ರಿಯಕರ ರಾಘವೇಂದ್ರ ವಿರುದ್ಧ ನಿಕಿತಾ ಪೋಷಕರು ಆರೋಪಿಸಿದ್ದು.ಐದರಿಂದ ಆರು ವರ್ಷ ನಿಕಿತಾ ಹಾಗೂ ರಾಘವೇಂದ್ರ ಪ್ರೀತಿಸುತ್ತಿದ್ದರು.

ಹೊಸ ವರ್ಷದ ದಿನ ನಿಕಿತಾ ರಾಘವೇಂದ್ರ ಮನೆಗೆ ತೆರಳಿದಾಗ ತಾಳಿ ಕಟ್ಟಿ ಮದುವೆಯಾಗು ಎಂದು ಒತಾಯಿಸಿದ್ದರಂತೆ ಪ್ರಿಯಕರ ಹಾಗೂ ಮನೆಯವರು ಇಲ್ಲದ ವೇಳೆ ನಿಕಿತಾ ನೇಣಿಗೆ ಶರಣಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ