Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಟ್ಟುಹಬ್ಬದ ದಿನವೇ ಪೊಲೀಸಪ್ಪನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ನೇಣಿಗೆ ಶರಣು 

Advertisement

ಬೆಳಗಾವಿ: ಬಿಎಸ್ ಸಿ ವಿದ್ಯಾರ್ಥಿನಿಯೊಬ್ಬಳು ಹುಟ್ಟುಹಬ್ಬದ ದಿನವೇ ಹಾಸ್ಟೇಲ್ ನಲ್ಲಿ ನೇಣಿಗೆ ಕೊರಳೊಡ್ಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಅಜಂ ನಗರದಲ್ಲಿ ಇರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ.ಕಾವೇರಿ ಉಮೇಶ ನಾಯಕ್ ( 21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಬೆಳಗಾವಿಯ ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ನಾಯಕ್, ಬಿಎಸ್ ಸಿ ಅಂತಿಮ‌ ವರ್ಷದಲ್ಲಿ ಓದುತ್ತಿದ್ದಳು.

ಕಳೆದ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಕಾನ್ಸ್ ಟೇಬ್ ಲ್ ಓರ್ವರೊಂದಿಗೆ ಕಾವೇರಿಗೆ ಮದುವೆ ನಿಶ್ಚಯವಾಗಿ, ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದುಬಂದಿದೆ.

ಇದೀಗ ಹುಟ್ಟುಹಬ್ಬದ ದಿನವೇ ಏಕಾಏಕಿ ಕಾವೇರಿ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ ವಿಶ್ವಕಪ್ ಫುಟ್‌ಬಾಲ್: ನ್ಯೂಜಿಲೆಂಡ್- ಇರಾನ್ ಪಂದ್ಯ ಡ್ರಾ