Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣೋತ್ತರ ಸಮೀಕ್ಷೆಯನ್ನ ತಿರಸ್ಕರಿಸಿದ ಎಎಪಿ

Advertisement
ನವದೆಹಲಿ: ದೆಹಲಿ ಎಕ್ಸಿಟ್ ಫೋಲ್ ಅಚ್ಚರಿಯ ಫಲಿತಾಂಶಗಳು ಪ್ರಕಟವಾಗಿವೆ. ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ನಿನ್ನೆ(ಫಬ್ರವರಿ 05) ಪೂರ್ಣಗೊಂಡ ಬೆನ್ನಲ್ಲೇ ಪ್ರಕಟವಾಗಿರುವ ಚುನಾವಣೋತ್ತರ ಸಮೀಕ್ಷೆ ಫಲಿತಾಂಶಗಳು ಎಎಪಿ ಗೆ ಬಿಗ್ ಶಾಕ್ ನೀಡಿವೆ.

27 ವರ್ಷಗಳ ಬಳಿಕ ಬಿಜೆಪಿ ದೆಹಲಿಯಲ್ಲಿ ಅಧಿಕಾರ ಹಿಡಿಯವ ಸುಳಿವು ನೀಡಿವೆ. ಇನ್ನೊಂದಡೆ, ಎರಡು ಅವಧಿಗೆ ದೆಹಲಿಯ ಆಡಳಿತ ಚುಕ್ಕಾಣಿ ಹಿಡಿದು ದೆಹಲಿ ಮತದಾರರನ್ನು ಒಲಿಸುವಂತೆ ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಿದ್ದು ಆಮ್ ಆದ್ಮ ಪಾರ್ಟಿಗೆ ಈ ಬಾರಿ ದೊಡ್ಡ ಸಂಕಷ್ಟ ಹೆಚ್ಚಾಗಿದೆ. ಎರಡು ಅವಧಿಗೆ ವಿಪಕ್ಷವೇ ಇಲ್ಲದಂತೆ ಬಹುಮತ ಪಡೆದಿದ್ದ ಆಮ್ ಆದ್ಮ ಪಾರ್ಟಿಗೆ ಈ ಬಾರಿ ಬಿಜೆಪಿಯಿಂದ ಭಾರಿ ಪೈಪೋಟಿ ಎದುರಾಗುವ ಸುಳಿವನ್ನು ದೆಹಲಿಯ ಎಕ್ಸಿಟ್ ಫೋಲ್ ಫಲಿತಾಂಶಗಳು ನೀಡಿವೆ.

ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡ ಬೆನ್ನಲ್ಲೇ ಪಕಟವಾಗಿರುವ ಚುನಾವಣೋತ್ತರ ಸಮೀಕ್ಷೆ ಫಲಿತಾಂಶವನ್ನು ಆಮ್ ಆದ್ಮ ಪಕ್ಷ (ಎಎಪಿ) ತಿರಸ್ಕರಿಸಿದ. ಮತದಾರರು ಐತಿಹಾಸಿಕವಾಗಿ ತಮ್ಮ ಕಾರ್ಯಕ್ಷಮತೆಯನ್ನು ಕಡಿಮೆ ಅಂದಾಜಿಸಿದ್ದಾರ ಎಂದು ಆರೋಪಿಸುತ್ತಿದ್ದಾರ. ಭಾರತೀಯ ಜನತಾ ಪಕ್ಷ (ಬಿಜೆಪಿ) ಈ ಭವಿಷ್ಯವಾಣಿಗಳು ಸಾರ್ವಜನಿಕರ ಬದಲಾವಣೆಯ ಬಯಕೆಯನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿಕೊಂಡಿದೆ.
ದೆಹಲಿ 70 ವಿಧಾನಸಭೆ ಕ್ಷೇತ್ರಗಳ ಚುನಾವಣಾ ಮತದಾನ ಬುಧವಾರ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದ್ದು, ಹೆಚ್ಚಿನ ಸಮೀಕ್ಷೆಗಳು ಆಡಳಿತಾರೂಢ ಎಎಪಿಗಿಂತ ಬಿಜೆಪಿ ಮುನ್ನಡೆ ಸಾಧಿಸುತ್ತದೆ ಎಂದು ಭವಿಷ್ಯ ನುಡಿದಿವೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ