LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭಾರತಕ್ಕೆ ೪೮ ರನ್‌ಗಳ ಸುಲಭ ಗೆಲುವು

Advertisement
----------------------------------------ಕಿವೀಸ್ ವಿರುದ್ಧದ ಮೊದಲ ಟ್ವೆಂಟಿ-೨೦
ನಾಗಪುರ: ಸರ‍್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಕಳೆದ ರಾತ್ರಿ ಮುಗಿದ ಮೊದಲ ಟ್ವೆಂಟಿ-೨೦ ಕ್ರಿಕೆಟ್ ಪಂದ್ಯದಲ್ಲಿ ೪೮ ರನ್ ಗಳಿಂದ ಗೆಲ್ಲುವ ಮೂಲಕ ೫ ಪಂದ್ಯಗಳ ಟ್ವೆಂಟಿ-೨೦ ಸರಣಿಯಲ್ಲಿ ಶುಭಾರಂಭ ಮಾಡಿದೆ.
ಸ್ಕೋರ್ ವಿವರ
ಭಾರತ ೨೦ ಓವರುಗಳಲ್ಲಿ ೭ ವಿಕೆಟ್ ಗೆ ೨೩೮
ಅಭಿಷೇಕ್ ರ‍್ಮಾ ೮೪ ( ೩೫ ಎಸೆತ, ೫ ಬೌಂಡರಿ, ೮ ಸಿಕ್ಸರ್)
ರಿಂಕು ಸಿಂಗ್ ೪೪ ( ೨೦ ಎಸೆತ, ೪ ಬೌಂಡರಿ, ಸಿಕ್ಸರ್)
ಸರ‍್ಯಕುಮಾರ್ ಯಾದವ್ ೩೨ ( ೨೨ ಎಸೆತ, ೪ ಬೌಂಡರಿ, ೧ ಸಿಕ್ಸರ್)
ಹರ‍್ಧಿಕ ಪಾಂಡ್ಯಾ ೨೫ ( ೧೬ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಜಾಕೋಬ್ ಡಫಿ ೨೭ ಕ್ಕೆ ೨,
ನ್ಯೂಜಿಲೆಂಡ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೧೯೦
ಗ್ಲೇನ್ ಫಿಲಪ್ಸ್ ೭೮ ( ೪೦ ಎಸೆತ, ೪ ಬೌಂಡರಿ, ೬ ಸಿಕ್ಸರ್)
ಮರ‍್ಕ್ ಚಾಪಮನ್ ೩೯ ( ೨೪ ಎಸೆತ, ೪ ಬೌಂಡರಿ, ೨ ಸಿಕ್ಸರ್)
ಡರೆಲ್ ಮಿಚೆಲ್ ೨೮ ( ೧೮ ಎಸೆತ, ೪ ಬೌಂಡರಿ)
ಶಿವA ದುಬೈ ೨೮ ಕ್ಕೆ ೨, ವರುಣ ರ‍್ಕರ‍್ತಿ ೩೭ ಕ್ಕೆ ೨)
ಪಂದ್ಯ ಶ್ರೇಷ್ಠ: ಅಭಿಷೇಕ ರ‍್ಮಾ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್