Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳಖೇಡ ಗ್ರಾಮಕ್ಕೆ ಎಸಿ ಪ್ರಭುರೆಡ್ಡಿ ಬೇಟಿ

Advertisement
ಸೇಡಂ:  ಎರಡು ದಿನಗಳ ಕಾಲ ಅತಿ ಹೆಚ್ಚು ಮಳೆ ಬರುವುದರಿಂದ ಹಳ್ಳಕೊಳ್ಳಲು ಉಕ್ಕಿ ಹರಿಯುತ್ತಿದ್ದು, ನದಿ ಸಮೀಪ ಇರುವ ಗ್ರಾಮಗಳ ಜನರು ಎತ್ತರದ ಸ್ಥಳದಲ್ಲಿ ಉಳಿದುಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಜೊತೆಗೆ ಮಳಖೇಡ,ತೇಲ್ಕೂರ ಗ್ರಾಮಗಳಲ್ಲಿ ಕಾಳಜಿ ಕೇಂದ್ರದ ಮೂಲಕ ಊಟ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಹಾಯಕ ಉಪವಿಭಾಗ ಆಯುಕ್ತರಾದ ಪ್ರಭು ರೆಡ್ಡಿ ಅವರು ಹೇಳಿದರು.

ಬೆಳಿಗ್ಗೆ ಸಹಾಯಕ ಆಯುಕ್ತರು ಮತ್ತು ತಹಸೀಲ್ದಾರ್ ಸೇರಿದಂತೆ ತಾಲೂಕ ಆಡಳಿತ ಅಧಿಕಾರಿಗಳು ಮಳಖೇಡ ಗ್ರಾಮಕ್ಕೆ ಭೇಟಿ ನೀಡಿ ಕಾಗಿನ ನದಿಯ ನೀರು ದರ್ಗಾದ ಸಮೀಪದಲ್ಲಿರುವ ಮನೆಗಳಿಗೆ ನೀರು ನುಗ್ಗಿರುವುದನ್ನು ಪರಿಶೀಲಿಸಿ ಜನರಿಗೆ ಬೇರೆ ಕಡೆ ಉಳಿದುಕೊಳ್ಳಲು ಸಲಹೆ ನೀಡಿರುವುದರಿಂದ ಕಾಳಜಿ ಕೇಂದ್ರಗಳಲ್ಲಿ ಎರಡು ದಿನಗಳ ಕಾಲ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಶ್ರೇಯಾಂಕ ಧನುಶ್ರೀ, ಮಳಖೇಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದಿನೇಶ್ ಪಾಟೀಲ, ಗ್ರಾಮ ಲೆಕ್ಕಾಧಿಕಾರಿ ಚಂದ್ರಕಾಂತ್ ಬಾವೆ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಪೋಲಿಸ್ ಸಿಬ್ಬಂದಿ ಸೇರಿದಂತೆ ಇನ್ನಿತರರು ಇದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ