Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಓವರ್ ಟೇಕ್ ಮಾಡುವಾಗ ಅಪಘಾತ: ಪತಿ, ಪತ್ನಿ ಒಂದು ವರ್ಷದ ಮಗು ಸಾವು

Advertisement
ಬೆಳಗಾವಿ,: ನಿನ್ನೆ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪತಿ, ಪತ್ನಿ ಮತ್ತು ಅವರ ಒಂದು ವರ್ಷದ ಮಗು ಸಾವನ್ನಪ್ಪಿದ್ದಾರೆ. ದುರ್ದೈವಿಗಳ ಸಂಬಂಧಿಕರು ಹೇಳುವ ಪ್ರಕಾರ ತವರು ಮನೆಗೆ ಹೋಗಿದ್ದು ಪತ್ನಿಯನ್ನು ಮನೆಗೆ ಕರೆತರಲು ಬೆಳಗಾವಿಯಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿರುವ ಅಯಾಜ್ ಕಾರಲ್ಲಿ ಹೋಗಿದ್ದರು. ವಾಪಸ್ಸು ಬರುವಾಗ ಕಾರೊಂದನ್ನು ಓವರ್ ಟೇಕ್ ಮಾಡುವಾಗ ಅಪಘಾತ ಸಂಭವಿಸಿದೆ. ಅಯಾಜ್, ಅನಿಸಾ ಮತ್ತು ಅವರ ಮಗು ಸ್ಥಳದಲ್ಲೇ ಮೃತಪಟ್ಟರೆ ಅವರೊಂದಿಗೆ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಹುಡುಗಿಯ ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ