Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಕಸ್ಮಿಕ ಅಗ್ನಿ ಅವಘಡ : ಇಬ್ಬರು ಮಕ್ಕಳು ಸುಟ್ಟು ಭಸ್ಮ 

Advertisement

ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪುರದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ಎಳೆಹಸುಳೆಗಳು ಬೆಂಕಿಗೆ ಆಹುತಿಯಾಗಿರುವ ಮನಕಲಕುವ ಘಟನೆ ನಡೆದಿದೆ.

ಕೂಲಿ ಕೆಲಸಕ್ಕಾಗಿ ನಗರಕ್ಕೆ ಬಂದಿದ್ದ ಕುಟುಂಬವೊಂದು ನಾರಾಯಣಪುರದಲ್ಲಿ ಶೆಡ್ ಹಾಕಿಕೊಂಡು ವಾಸವಿತ್ತು.

ಐದು ವರ್ಷದ ಅರ್ಜುನ ಹಾಗೂ ಮೂರು ವರ್ಷದ ಆಶಾ ಮೃತಪಟ್ಟ ದುರ್ದೈವಿಗಳು. ಇಂದು ಪೋಷಕರು ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ, ಅಜ್ಜಿ ಮಕ್ಕಳನ್ನು ಶೆಡ್‌ನಲ್ಲಿ ಬಿಟ್ಟು ಸ್ವಲ್ಪ ದೂರ ಹೊರಗಡೆ ಹೋಗಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಶೆಡ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಸಜೀವ ದಹನ: ಕ್ಷಣಾರ್ಧದಲ್ಲಿ ಬೆಂಕಿ ಇಡೀ ಶೆಡ್ ಅನ್ನು ಆವರಿಸಿಕೊಂಡಿದ್ದರಿಂದ ಒಳಗೆ ಮಲಗಿದ್ದ ಮಕ್ಕಳಿಗೆ ಹೊರಬರಲು ಸಾಧ್ಯವಾಗದೆ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮಕ್ಕಳ ಕಿರುಚಾಟ ಕೇಳಿ ಸ್ಥಳೀಯರು ಓಡಿ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅಷ್ಟರಲ್ಲೇ ಎಲ್ಲವೂ ಸುಟ್ಟು ಭಸ್ಮವಾಗಿತ್ತು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡ್ರಾದತ್ತ ಸಾಗಿದ ಪಾಕ್- ಬಾಂಗ್ಲಾ ಟೆಸ್ಟ್ ಹುಟ್ಟುಹಬ್ಬದ ದಿನವೇ ಪೊಲೀಸಪ್ಪನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ನೇಣಿಗೆ ಶರಣು ಆಕಸ್ಮಿಕ ಅಗ್ನಿ ಅವಘಡ : ಇಬ್ಬರು ಮಕ್ಕಳು ಸುಟ್ಟು ಭಸ್ಮ ಬಾಟಲಿ, ಕ್ಯಾನ್ ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಮಾಡುವುದು ನಿಷೇಧಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ 4 -5 ದಿನದಲ್ಲಿ ಖಾತೆಗೆ ಜಮೆಯಾಗಲಿದೆ : ಸಚಿವೆ ಹೆಬ್ಬಾಳಕರ್ ಪತ್ನಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದ ಮಹಿಳೆ ಅಂಬೇಡ್ಕರ್ ಅವರ "ಶಿಕ್ಷಣ, ಸಂಘಟನೆ  ಹೋರಾಟ"ಕೋಟ್ಯಂತರ ಜನರಿಗೆ ಸ್ಪೂರ್ತಿ : ಧೀಮಂತ ಮಹಿಳೆ ಆಶಾ ಬೋರೆಗೌಡಪಾವಗಡದಲ್ಲಿ ಖಾಸಗಿ ಬಸ್‌ಗಳ ಅಟ್ಟಹಾಸ :  ನಿಯಮ ಗಾಳಿಗೆ ತೂರಿ ಸಾರ್ವಜನಿಕರ ಜೀವದ ಜೊತೆ ಆಟ! ಸದಲಗಾ ಹೆಸ್ಕಾಂ ಕಚೇರಿಯಲ್ಲಿ ಸಿಬ್ಬಂದಿ ನೇಮಕ ಮಾಡದಿದ್ದರೆ ಉಗ್ರ ಹೋರಾಟ.ಡಾಕ್ಟರ್ ಅಬ್ದುಲ್ ಕಲಾಂ ಯುವ ಸಮಾಜ ಸೇವಾ ಸಂಘದಿಂದ ಹೆಸ್ಕಾಂ ಅಧಿಕಾರಿಗಳಿಗೆ ಮನವಿ.ಮುಂದಿನ ತಿಂಗಳಿಂದ ಅನ್ನಭಾಗ್ಯ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ವಿತರಣೆ : ಕೆ. ಎಚ್ ಮುನಿಯಪ್ಪ