Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉರಿ ಸೆಕ್ಟರ್‌ನಲ್ಲಿ ಗ್ರೆನೇಡ್ ಆಕಸ್ಮಿಕ ಸ್ಫೋಟ : ಇಬ್ಬರು ಯೋಧರು ಸಾವು 

Advertisement

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಗ್ರೆನೇಡ್ ಆಕಸ್ಮಿಕ ಸ್ಫೋಟದಿಂದ ಇಬ್ಬರು ಯೋಧರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಉರಿಯ ಕಮಲಕೋಟ್‌ನಲ್ಲಿರುವ ಶಿಬಿರವೊಂದರಲ್ಲಿ ಎಂದಿನಂತೆ ಉಪಕರಣಗಳನ್ನು ಹಸ್ತಾಂತರಿಸುವಾಗ ಗ್ರೆನೇಡ್ ಆಕಸ್ಮಿಕವಾಗಿ ಸ್ಫೋಟಗೊಂಡಿದೆ.

ಆ ಘಟನೆಯಲ್ಲಿ ಗಾಯಗೊಂಡ ಯೋಧರರನ್ನು ಸೇನೆಯ '92 ಬೇಸ್' ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಕಾನೂನುಬದ್ಧವಾಗಿ ನಡೆಯಬೇಕಾದ ಮರಣೋತ್ತರ ಪರೀಕ್ಷೆ ಹಾಗೂ ಪ್ರಾಥಮಿಕ ತನಿಖಾ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಂ ಸಮುದಾಯದ ವಿರುದ್ಧ ಸಿ.ಟಿ,ರವಿ ನಿಂದನಾತ್ಮಕ ಹೇಳಿಕೆ : ಸಿ.ಟಿ ರವಿ ವಿರುದ್ಧ ಎಫ್‌ಐಆರ್ ಕೊನೆಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ‘ರೋಹಿತ್ ನಿವೃತ್ತಿ ಪ್ರಶ್ನೆಯೇ ಇಲ್ಲ’ಮಾಜಿ ಸಚಿವ, ಉಪಸಭಾಪತಿ ಸಿ. ವೀರಣ್ಣ ವಿಧಿವಶ ಕೆನಡಾದಲ್ಲಿ ಭಾರತೀಯ ಯುವತಿ ಬರ್ಬರ ಹತ್ಯೆ : ಆರೋಪಿ ಅರೆಸ್ಟ್ ನೀಟ್ ಅಕ್ರಮ ವಿರೋಧಿಸಿ!ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ!ಘನತಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ.ಆಧಾರಣ ಚಾರಿಟೇಬಲ್ ಟ್ರಸ್ಟ್ ನಿಂದ  ದೈಹಿಕ ವಿಕಲಚೇತನರಿಗೆ ವೀಲ್ ಚೇರ್ ವಿತರಣೆ ಕಾರ್ಯಕ್ರಮ: ಅಧ್ಯಕ್ಷ ಗುರು ಪ್ರಸಾದ್ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ವಿರುಧ್ದ ಬೃಹತ್ ಪ್ರತಿಭಟನೆಕ್ರೀಡಾಪಟುಗಳ ಉತ್ತೇನಕ್ಕಾಗಿ ಧನಸಹಾಯ ಮಾಡಿ ಗೌರವಿಸಿದ : ಸಿ.ಪುಟ್ಟರಂಗಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕಿರಣ್