Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂದು ಲಕ್ಷ ಲಂಚ ಕೇಳಿದ ಆರೋಪ: ಇಂಜಿನಿಯರ್ EE ಅಶೋಕ್ ಶಿರೂರ ಬಂಧನ

Advertisement
ಕುಡಿಯುವ ನೀರು ಸರಬರಾಜು ಯೋಜನೆಗೆ ಸ್ವಾದಿನ ಪಡಿಸಿ ಕೊಂಡ ಜಮೀನು ಗೆ ಪರಿಹಾರ ದ ಚೆಕ್ ನೀಡಲು 1ಲಕ್ಷ್ಮ ಲಂಚ ಕೇಳಿದ ಆರೋಪದ ಮೇಲೆ  ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ ರ ಬಂಧನ

ರಾಯಬಾಗ ತಾಲೂಕಾ ಖೇಮಲಾಪುರ ಗ್ರಾಮದ ಯಾಸಿನ್ ಪೇಂಢಾರಿ ಯವರ 14 ಗುಂಟೆ ಜಮೀನನು ಮುಗಲಖೊಡ್ ಮತ್ತು ಹಾರೂಗೇರಿ ಪಟ್ಟಣ ಗಳಿಗೆ ಅಮೃತ ಯೋಜನೆ ಅಡಿ ಕುಡಿಯುವ ನೀರು ಸರಬರಾಜು ಯೋಜನೆಗೆ ಸ್ವಾದಿನ ಪಡಿಕೊಳ್ಳವ ಸಲುವಾಗಿ ಸರಕಾರ ದಿಂದ ಮಂಜೂರಾದ ರೂ 18 ಲಕ್ಷ್ಮ ಅನುದಾನದ ಚೆಕ್ ನ್ನು ಮಂಜೂರಿಸಿ ಕೊಡಲು ರೂ 1ಲಕ್ಷ ಲಂಚ ಕ್ಕೆ ಬೇಡಿಕೆ ಇಟ್ಟ ಆಪಾದಿತ್ ಅಧಿಕಾರಿಯಾದ  ಅಶೋಕ್ ಶಿರೂರ EE ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಳಗಾವಿ ವಿಭಾಗ ಬೆಳಗಾವಿ ರವರ ವಿರುದ್ಧ ಕರ್ನಾಟಕ ಲೋಕಾಯುಕ್ತ ಠಾಣೆ ಬೆಳಗಾವಿ ಯಲ್ಲಿ ದಿನಾಂಕ 17-10-2025 ರಂದು ಪ್ರಕರಣ ಸಂಖ್ಯೆ 16/2025 ಕಲಂ 7(a) ಭ್ರಷ್ಟಾಚಾರ ಕಾಯ್ದೆ ಅಡಿ PI ನಿರಂಜನ ಪಾಟೀಲ್ ರವರು ದೂರು ದಾಖಲಿಸಿ ಕೊಂಡು ತನಿಖೆ ಕೈಕೊಂಡಿದ್ದರು.

ಈ ಬಗ್ಗೆ  ಹಣಮಂತರಾಯ sp ಕ ಲೋ ಬೆಳಗಾವಿ ರವರ ಮಾರ್ಗದರ್ಶನ ದಲ್ಲಿ ಅಪಾದಿತ್ ಅಧಿಕಾರ  ಅಶೋಕ್ ಶಿರೂರು EE ರವರನ್ನು 27-10-2025 ರಂದು ಅವರ ಕಚೇರಿ ಯಲ್ಲಿ ತನಿಖಾಧಿಕಾರಿಯಾದ ನಿರಂಜನ್ ಪಾಟೀಲ್ ಮತ್ತು ಸಿಬ್ಬಂದಿಗಳು ಬಂಧಿಸಿ ತನಿಖೆ ಕೈಕೊಂಡಿರುತ್ತರೆ

ಈ ತನಿಖೆ ಕಾಲಕ್ಕೆ ಸಹಾಯ ಕರಾಗಿ ಗೋವಿಂದಗೌಡ ಪಾಟೀಲ್ PI ಮತ್ತು ಸಿಬ್ಬಂದಿಗಳು ಆದ ರವಿ ಮಾವರ್ಕರ್, ಗಿರೀಶ್, ಶಶಿಧರ್, ಸುರೇಶ ಮತ್ತು ಮಲ್ಲಿಕಾರ್ಜುನ ಥೈಕಾರ್ ಅವರೂ ಸಹಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ