Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ವಿಧಿವಶ 

Advertisement
ಉತ್ತರ ಪ್ರದೇಶ : ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಇಂದು ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್​​​​ಸ್ಟಿಟ್ಯೂಟ್​ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಫೆ. 3 ರಂದು ಪಾರ್ಶ್ವವಾಯುವಿಗೆ ಒಳಗಾದ ಬಳಿಕ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನರವಿಜ್ಞಾನ ವಿಭಾಗದ ಐಸಿಯುಗೆ ದಾಖಲಿಸಲಾಗಿತ್ತು.

ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಸತ್ಯೇಂದ್ರ ದಾಸ್ ಅವರು ಪಾರ್ಶ್ವವಾಯುದಿಂದ ಬಳಲುತ್ತಿದ್ದರು. ಜತೆಗೆ, ಮಧುಮೇಹ ಮತ್ತು ರಕ್ತದೊತ್ತಡ ಹೆಚ್ಚಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ