Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೈಲಿನಲ್ಲಿ 10ಕೆಜಿ ಇಳಿದ ನಟ ದರ್ಶನ್ ತೂಕ

Advertisement
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ತೂಕದಲ್ಲಿ ಭಾರೀ ಇಳಿಕೆಯಾಗಿದ್ದು, ತಿಂಗಳೊಳಗೆ 10ಕೆಜಿಯಷ್ಟು ತೂಕ ಇಳಿಕೆಯಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶ್ನ ಆರೋಗ್ಯದ ಬಗ್ಗೆ ಜೈಲಾಧಿಕಾರಿಗಳು ನಿಗಾ ವಹಿಸಿದ್ದಾರೆ.ಮೆಡಿಕಲ್‌ ಟೆಸ್ಟ್‌ ವೇಳೆ 107 ಕೆಜಿ ಇದ್ದ ನಟ ದರ್ಶನ್‌ ತೂಕ ಇದೀಗ 10ಕೆಜಿ ಇಳಿಕೆಯಾಗಿ 97 ಕೆಜಿಗೆ ಇಳಿದಿದೆ. ಹೀಗಾಗಿ ಜೈಲಾಧಿಕಾರಿಗಳು ನಟ ದರ್ಶನ್‌ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ.

ವೇಗವಾಗಿ ತೂಕ ಇಳಿಯುವುದು ಅಪಾಯಕಾರಿಯಾಗಿದೆ. ಮೊದಲ ದಿನಚರಿಗೂ ಈಗಿನ ದಿನಚರಿಗೆ ವ್ಯತ್ಯಾಸವಾಗಿದ್ದು, ಹೀಗಾಗಿ ನಟ ದರ್ಶನ್‌ ದೇಹದ ತೂಕದಲ್ಲಿ ಇಳಿಕೆಯಾಗಿದೆ. ನಿಯಮಿತ ಆರೋಗ್ಯ ತಪಾಸಣೆಗೆ ಜೈಲಾಧಿಕಾರಿಗಳು ಮುಂದಾಗಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST