Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೇಗೌಡ ನಿಧನ

Advertisement
ಬೆಂಗಳೂರು: ನಟ ದರ್ಶನ್ ಅವರ ಮೇಕಪ್ ಆರ್ಟಿಸ್ಟ್ ಹೊನ್ನೇಗೌಡ ನಿಧನರಾಗಿದ್ದಾರೆ. 25 ವರ್ಷಗಳಿಂದ ದರ್ಶನ್ ಜತೆ ಇವರು ಕೆಲಸ ಮಾಡಿದ್ದರು.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಹಿತಿ ಹಂಚಿಕೊಂಡಿರುವ ದರ್ಶನ್ ಅವರು, 25 ವರ್ಷಗಳಿಂದ ನನ್ನೊಂದಿಗೆ ಕೆಲಸಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೇಗೌಡ್ರು ಇಂದು ಅಗಲಿದ ಸುದ್ದಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ.

ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೇಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ ಎಂದು ತಿಳಿಸಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ