Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ 

Advertisement

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಂಧನಕ್ಕೀಡಾಗಿ ಇಂದಿಗೆ ಎರಡು ವರ್ಷ. ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಜೈಲು ಜೀವನದ ಕುರಿತು ಒಂದು ಕುತೂಹಲಕಾರಿ ಮಾಹಿತಿ ಬಹಿರಂಗವಾಗಿದೆ.

ನಟ ದರ್ಶನ್ ತನ್ನ ಗೆಳತಿ ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಸಿದ ಎಂಬ ಕಾರಣಕ್ಕೆ ದರ್ಶನ್ ಹಾಗೂ ಗ್ಯಾಂಗ್ ರೇಣುಕಾಸ್ವಾಮಿಯನ್ನು ಅಪಹರಿಸಿ, ಕೂಡಿಟ್ಟು ಚಿತ್ರಹಿಂಸೆ ನೀಡಿ ಹತ್ಯೆಗೈದಿರುವ ಆರೋಪವಿದೆ. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಹಾಗೂ ಗ್ಯಾಂಗ್ ಜೈಲು ಪಾಲಾಗಿದ್ದಾರೆ.

ದರ್ಶನ್ ಬಂಧನವಾಗಿ ಇಂದಿಗೆ ಎರಡು ವರ್ಷ. ಅವರು ಜೈಲು ಸೇರಿ ಎರಡು ವರ್ಷಗಳಾಗಿದ್ದರೂ ಮಧ್ಯದಲ್ಲಿ ಎಂಟು ತಿಂಗಳ ಕಾಲ ಚಿಕಿತ್ಸೆ ನೆಪವೊಡ್ದಿ ಜೈಲಿನಿಂದ ಹೊರಗಿದ್ದರು. 

ಬಳಿಕ ಮತ್ತೆ ಜೈಲುಸೇರಿದ್ದಾರೆ. ಇತ್ತೀಚೆಗೆ ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಕೈತಪ್ಪಿದ ಬಳಿಕ ನಟ ದರ್ಶನ್ ಜೈಲಿನಲ್ಲಿ ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ. ಪುಸ್ತಕಗಳನ್ನು ಓದುವುದರಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST