Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೃದಯಾಘಾತದಿಂದ ನಟ ದರ್ಶನ್ ಆಪ್ತ, ನಟ ಗಿರಿದಿನೇಶ್ ವಿಧಿವಶ 

Advertisement
ಬೆಂಗಳೂರು : ಹಿರಿಯ ನಟ ದಿನೇಶ್ ಪುತ್ರ ಗಿರಿ ದಿನೇಶ್ ಸಾವನ್ನಪ್ಪಿದ್ದಾರೆ. ದರ್ಶನ್ ನಾಯಕತ್ವದಲ್ಲಿ ಮೂಡಿಬಂದ ನವಗ್ರಹ ಸಿನಿಮಾದಲ್ಲಿ ಶೆಟ್ಟಿ ಪಾತ್ರದಲ್ಲಿ ಅಭಿನಯಿಸಿದ್ದ ಗಿರಿ ದಿನೇಶ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ

ಫೆಬ್ರವರಿ 7ರ ಸಂಜೆ ತಮ್ಮ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿ ಏಕಾಏಕಿ ಕುಸಿದು ಬಿದ್ದಿದ್ದಾರೆ.


ಆತನ ಕುಟುಂಬಸ್ಥರು ಅವರನ್ನ ಕೂಡಲೆ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ, ಮಾರ್ಗ ಮಧ್ಯೆಯೇ ಗಿರಿ ದಿನೇಶ್ ಮೃತಪಟ್ಟಿದ್ದಾರೆ. 45 ವರ್ಷದ ಗಿರಿ ದಿನೇಶ್‌ಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆಗಳಿರಲಿಲ್ಲ ಎಂದು ತಿಳಿದು ಬಂದಿದೆ.


ಅವಿವಾಹಿತಾರಾಗಿದ್ದ ಗಿರಿ ಅಣ್ಣನ ಮನೆಯಲ್ಲಿಯೇ ವಾಸವಿದ್ದರು. 'ನವಗ್ರಹ' ರೀ ರಿಲೀಸ್‌ ಸಂದರ್ಭದಲ್ಲಿ ಪ್ರಚಾರ ಕಾರ್ಯಕ್ರಮಗಳಲ್ಲಿಯೂ ಗಿರಿ ದಿನೇಶ್ ಭಾಗವಹಿಸಿರಲಿಲ್ಲ.


ನವಗ್ರಹ, ಚಮಕಾಯ್ಸಿ ಚಿಂದಿ ಉಡಾಯಿಸಿ ಸಿನಿಮಾ ಸೇರಿದಂತೆ 4 ಚಿತ್ರಗಳಲ್ಲಿ ನಟಿಸಿದ್ದ ಗಿರಿ ಸಿನಿಮಾ ರಂಗದಲ್ಲಿ ಯಶಸ್ಸು ಸಿಗದೇ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್