LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ನಟ ಧನ್ವೀರ್ ಗೌಡ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿದ ನಟ ದರ್ಶನ್ ಪತ್ನಿ

Advertisement

ಬೆಂಗಳೂರು: ನಟ ದರ್ಶನ್ ಕುಟುಂಬ ಹಾಗೂ ನಟ ಧನ್ವೀರ್ ನಡುವಿನ ವಿವಾದ ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ.

ನಟ ಧನ್ವೀರ್ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕ್ರಿಮಿನಲ್ ಮಾನನಷ್ಟಕ್ಕೆ ಸಂಬಂಧಿಸಿದ ಖಾಸಗಿ ದೂರು ದಾಖಲಿಸಿದ್ದಾರೆ.

 ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಲಾಗಿದೆ ಎಂದು ಆರೋಪಿಸಿರುವ ವಿಜಯಲಕ್ಷ್ಮಿ, ಧನ್ವೀರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಬೆಂಗಳೂರಿನ 37ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ (CCH-37) ಅಕ್ಟೋಬರ್ 31ರಂದು ವಿಜಯಲಕ್ಷ್ಮಿ ದರ್ಶನ್ ಖಾಸಗಿ ಅಪರಾಧ ದೂರು ಸಲ್ಲಿಸಿದ್ದಾರೆ. 

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 222 ಮತ್ತು 210ರ ಅಡಿಯಲ್ಲಿ ದೂರು ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 356(2)ರ ಅಡಿಯಲ್ಲಿ ಧನ್ವೀರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನವೀನ್ ಬತಲಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ನವೆಂಬರ್ 6 ರಂದು ನೇಸರಗಿ ವಿದ್ಯಾ ಮಂದಿರ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಅಪ್ಪಾ. ಎದ್ದೇಳಪ್ಪ.. ಎದ್ದೇಳಪ್ಪ : ಮೃತ ಇನ್ಸ್‌ಪೆಕ್ಟರ್‌ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳುವಾಹನ ಸವಾರರಿಗೆ ಮತ್ತೆ ಶಾಕ್ : ಮತ್ತೆ 4.45 ರೂ.ಏರಿಕೆ ಕಂಡ ಸಿಎನ್‌ಜಿ ದರನಟ ಧನ್ವೀರ್ ಗೌಡ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿದ ನಟ ದರ್ಶನ್ ಪತ್ನಿಬೈಲಹೊಂಗಲಕ್ಕೆ ಗ್ರಾಮೀಣಾಭಿವೃದ್ಧಿ ಆಯುಕ್ತ ವೈ.ಎಸ್. ಪಾಟೀಲ ಭೇಟಿಬರಿಗೈಯಲ್ಲೇ ಟಾಯ್ಲೆಟ್ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ : ವಿಡಿಯೋ ವೈರಲ್ಗೋಕರ್ಣ ಸಮುದ್ರದಲ್ಲಿ ಮುಳುಗಿ ಮೂವರು ಐಟಿ ಉದ್ಯೋಗಿಗಳು ಸಾವುನವೆಂಬರ್ 5 ರಿಂದ ಬಾಂಗ್ಲಾದೇಶ- ವೆಸ್ಟ್ ಇಂಡೀಸ್ 2 ನೇ ಟೆಸ್ಟ್ ಪಂದ್ಯ ನಾಡೆದ್ದು ಭಾರತ- ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ