Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಯಾಂಡಲ್ ವುಡ್ ಗೆ ನಟ ನಿಖಿಲ್ ಕುಮಾರಸ್ವಾಮಿ ಗುಡ್ ಬೈ

Advertisement

ಮಂಡ್ಯ : ಸ್ಯಾಂಡಲ್ ವುಡ್ ಗೆ ನಟ, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಗುಡ್ ಬೈ ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ ಇನ್ಮುಂದೆ ಸಿನಿಮಾ ಮಾಡೋದು ಬಂದ್ ಮಾಡಿದ್ದೇನೆ, ನಾನು ಫುಲ್ ಟೈಮ್ ರಾಜಕಾರಣಿ.ಸಿನಿಮಾ ಮಾಡೋದನ್ನು ಬಿಟ್ಟು ಪಕ್ಷದ ಕೆಲಸದತ್ತ ಗಮನ ಹರಿಸುತ್ತೇನೆ ಎಂದು ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.


ಕುಮಾರಸ್ವಾಮಿ ಮೇಲೆ ಇಟ್ಟಿರುವ ಗೌರವ ಪ್ರೀತಿ, ವಿಶ್ವಾಸ ಉಳಿಸಿಕೊಳ್ತೀವಿ. ರಾಜ್ಯವನ್ನ ಕಟ್ಟುವ ಕಲ್ಪನೆ ಕುಮಾರಣ್ಣರದ್ದು. ದೂರದೃಷ್ಟಿ ಹೊಂದಿರುವ ಕುಮಾರಣ್ಣರ ನಾಯಕತ್ವವನ್ನ ಬಿಜೆಪಿ ಬಳಸಿಕೊಳ್ಳಲಿದೆ. ಕಾಂಗ್ರೆಸ್ಸಿಗರ ಟೀಕೆಗಳಿಗೆ ಮಂಡ್ಯ ಜನ ಉತ್ತರ ಕೊಟ್ಟಿದ್ದಾರೆ.


ಕುಮಾರಸ್ವಾಮಿ ಅವರು ಸಚಿವ ಸ್ಥಾನಕ್ಕಾಗಿ ಡಿಮ್ಯಾಂಡ್ ಮಾಡಲ್ಲ. ಕುಮಾರಸ್ವಾಮಿ ಹಿರಿತನ ಆಧಾರದ ಮೇಲೆ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
4.1 ಕೋಟಿ ಮಕ್ಕಳಲ್ಲಿ ಬೋಜು : ಜಗತ್ತಿನಲ್ಲೇ ಭಾರತಕ್ಕೆ 2ನೇ ಸ್ಥಾನಪ್ರಶ್ನೆ ಪತ್ರಿಕೆ ಸೋರಿಕೆಗೆ ಕಠಿಣ ಕಾನೂನುಗಳು ಜಾರಿಗೆ : ತಡರಾತ್ರಿ ಮೋದಿ ಘೋಷಣೆ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್‌ಚುಕ್ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ