Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟ ರಿಷಬ್ ಶೆಟ್ಟಿ ಹೊಗಳುವ ಭರದಲ್ಲಿ  ದೈವಕ್ಕೆ ನಟ ರಣವೀರ್ ಸಿಂಗ್ ಅಪಮಾನ 

Advertisement
ಪಣಜಿ : ನಟ ರಿಷಬ್ ಶೆಟ್ಟಿ ಹೊಗಳುವ ಭಾಗದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಮಾತನಾಡಿದ ಅವರು, 'ಕಾಂತಾರ 1' ಚಿತ್ರವನ್ನು ಥಿಯೇಟರ್ ನಲ್ಲಿ ನೋಡಿದೆ.

ರಿಷಬ್ ಶೆಟ್ಟಿ ಅವರ ಅಭಿನಯ ನಿಜವಾಗಿಯೂ ಅದ್ಭುತವಾಗಿದೆ. ಹೆಣ್ಣು ದೈವ ನಿಮ್ಮ ಮೇಲೆ ಬರುತ್ತಲ್ಲ ಅದು ಅದ್ಭುತ. ನಿಮ್ಮ ನಟನೆ ಸೂಪರ್ ಎಂದು ರಣವೀರ್ ಸಿಂಗ್ ದೈವದ ಅನುಕರಣೆ ಮಾಡಿದ್ದಾರೆ. ಗುಳಿಗ ದೈವ, ಚಾಮುಂಡಿಗೆ ಅವಮಾನ ಮಾಡಿದ್ದಾರೆ.

ರಣವೀರ್ ಸಿಂಗ್ ಕಾಂತಾರ ದೈವಕ್ಕೆ ಅವಮಾನ ಮಾಡಿದ್ದಾರೆ. ಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ಅವರನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ವಿವಾದ ಉಂಟು ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ