Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದರ್ಶನ್ ಹಣೆ ಬರಹದಲ್ಲಿ ಏನಿದು ಅದು ಆಗುತ್ತದೆ : ನಟ ಶಿವಣ್ಣ

Advertisement
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳು ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಘಟನೆ ಕುರಿತಂತೆ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಚಿತ್ರರಂಗದ ಬೆಳವಣಿಗೆಗಳ ಬಗ್ಗೆ ನಟ ಶಿವರಾಜಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರರಂಗದ ಬೆಳವಣಿಗೆಗಳ ಬಗ್ಗೆ ನಟ ಶಿವರಾಜಕುಮಾರ್ ವಿಷಾದ ವ್ಯಕ್ತಪಡಿಸಿದ್ದು, ನಾವು ಮಾಡುತ್ತಿರುವುದು ಸರೀನಾ ಅಂತ ಯೋಚಿಸಬೇಕು.

ಇದರ ಬಗ್ಗೆ ಮಾತಾಡಿ ಪ್ರಯೋಜನ ಇಲ್ಲ ಘಟನೆಯಿಂದ ಎರಡು ಕುಟುಂಬಗಳಿಗೆ ನೋವಾಗಿದೆ. ದರ್ಶನ್ ಹಾಗೂ ರೇಣುಕಾ ಸ್ವಾಮಿ ಕುಟುಂಬಕ್ಕೆ ನೋವಾಗಿದೆ ಎಂದು ದರ್ಶನ್ ಕೆಸಿನ ಬಗ್ಗೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬಹುಶಃ ಏನು ಮಾಡೋಕ್ಕೆ ಆಗಲ್ಲ. ಪ್ರಕರಣದ ಕುರಿತು ಈಗಾಗಲೇ ತನಿಖೆ ನಡೆಯುತ್ತಿದೆ. ಕಾನೂನಿನ ಅಡಿಯಲ್ಲಿ ಏನಾಗಬೇಕು ಅದು ಆಗೇ ಆಗುತ್ತದೆ. ಆದರೆ ಈ ಒಂದು ಘಟನೆ ನಡೆಯಬಾರದಿತ್ತು ಇದರಿಂದ ನನಗೂ ತುಂಬಾ ಬೇಸರವಾಗಿದೆ.

ದರ್ಶನ್ ಕುಟುಂಬ ಆಗಿರಬಹುದು ರೇಣುಕಸ್ವಾಮಿ ಕುಟುಂಬ ಆಗಿರಬಹುದು ಹೀಗೆ ಆಗಬಾರದಿತ್ತು. ನೋಡೋಣ ಮುಂದೆ ಏನಾಗುತ್ತದೆ ಎಂದು ಈಗಾಗಲೇ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ