Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ನಟ ಯಶ್ ಕುಟುಂಬ 

Advertisement
ಧರ್ಮಸ್ಥಳ : ಟಾಕ್ಸಿಕ್ ಸಿನಿಮಾದ ಶೂಟಿಂಗ್ ಬ್ಯುಸಿಯಾಗಿರುವ ನಟ ರಾಕಿಂಗ್ ಸ್ಟಾರ್ ಯಶ್ ಕೊಂಚ ಬಿಡುವು ಮಾಡಿಕೊಂಡು ತಮ್ಮ ಕುಟುಂಬದರ ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ನಟ ಯಶ್ ಅವರು ತಮ್ಮ ಪತ್ನಿ ರಾಧಿಕಾ ಪಂಡಿತ್ ಹಾಗೂ ಇಬ್ಬರು ಮಕ್ಕಳ ಜೊತೆ ಧರ್ಮಸ್ಥಳಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಮಂಜುನಾಥ ಸ್ವಾಮಿ ದರ್ಶನ ಪಡೆದ ಬಳಿಕ ನಟ ಯಶ್ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ. ಮಲಯಾಳ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್ ದಾಸ್ ಟಾಕ್ಸಿಕ್ ಸಿನಿಮಾಗೆ ಆಯಕ್ಷನ್ ಕಟ್ ಹೇಳುತ್ತಿದ್ದು, ಡ್ರಗ್ ಮಾಫಿಯಾದ ಸುತ್ತಾ ಚಿತ್ರದ ಕಥೆ ಹೆಣೆಯಲಾಗಿದೆ. 2025 ರಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತೆರೆಗೆ ಬರಲಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ