Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

32ನೇ ವಸಂತಕ್ಕೆ ಕಾಲಿಟ್ಟ ನಟಿ ಅದಾ ಶರ್ಮಾ 

Advertisement
ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದ ಬೇಡಿಕೆಯ ನಟಿ ಅದಾ ಶರ್ಮಾ ಇಂದು 32ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಸ್ನೇಹಿತರೊಂದಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ.2008ರಲ್ಲಿ ತೆರೆ ಕಂಡ ವಿಕ್ರಂ ಭಟ್ ನಿರ್ದೇಶನದ '1920' ಎಂಬ ಹಾರರ್ ಚಿತ್ರದ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದರು.

ಬಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದ ಇವರಿಗೆ ಟಾಲಿವುಡ್ ನ 2014ರಲ್ಲಿ ‘ಹಾರ್ಟ್ ಅಟ್ಯಾಕ್’ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತು.

2015 ರಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೊತೆ ‘ರಣವಿಕ್ರಮ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದರು.

ಕಳೆದ ವರ್ಷ ‘ದಿ ಕೇರಳ ಸ್ಟೋರಿ’ ಮೂಲಕ ತಮ್ಮ ಜನಪ್ರಿಯತೆಯನ್ನು ಇನ್ನಷ್ಟು ಹೆಚ್ಚಿಸಿಕೊಂಡಿದ್ದಾರೆ. ನಟಿ ಆದ ಶರ್ಮ ಇತ್ತೀಚಿಗೆ ದಿ ಗೇಮ್ ಆಫ್ ಗಿರ್ಗಿಟ್ ನಲ್ಲಿ ಅಭಿನಯಿಸಿದ್ದು, ಈಗಾಗಲೇ ಬಹುತೇಕ ಶೂಟಿಂಗ್ ಪೂರ್ಣಗೊಳಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ