Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದರ್ಶನ್ ಜೀವನ ಹಾಳು ಮಾಡಿಕೊಂಡ್ರು : ನಟಿ ರಮ್ಯಾ ಬೇಸರ 

Advertisement
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಜೈಲು ಪಾಲಾಗಿರುವ ಬಗ್ಗೆ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ ಬೆಳವಣಿಗೆ ನೋಡಿ ನಮಗೆ ಹೆಮ್ಮೆ ಅನಿಸಿತ್ತು. ಆದರೆ, ಈಗ ದರ್ಶನ್ ಜೀವನ ಹಾಳು ಮಾಡಿಕೊಂಡಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿಗೆ ಧನ್ಯವಾದ ಹೇಳುತ್ತೇನೆ ಎಂದು ಬೆಂಗಳೂರಿನಲ್ಲಿ ನಟಿ ರಮ್ಯಾ ಹೇಳಿದ್ದಾರೆ.

ದರ್ಶನ್ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಕೇಳಿದಾಗ ನನಗೆ ಬೇಸರ, ಸಮಾಧಾನ ಎರಡೂ ಆಯ್ತು. 'ದತ್ತ' ಸಿನಿಮಾದಲ್ಲಿ ಅವರೊಂದಿಗೆ ಕೆಲಸ ಮಾಡಿದ್ದೇನೆ.

ನನಗೆ ಗೊತ್ತಿರುವ ವ್ಯಕ್ತಿ. ಈ ಪ್ರಕರಣದಲ್ಲಿ ಅವರು ದುಡುಕಿ ಜೀವನ ಹಾಳು ಮಾಡಿಕೊಂಡಿದ್ದಾರೆ. ಕಷ್ಟಪಟ್ಟು ಮೇಲೆ ಬಂದವರ ಜೀವನ ಹೀಗಾಯ್ತಲ್ಲ ಎಂದು ಬೇಸರವಾಯಿತು.

ಜೊತೆಯಾಗಿ ಕೆಲಸ ಮಾಡುತ್ತಿದ್ದಾಗ ಅವರು ತಮ್ಮ ಬದುಕಿನ ಬಗ್ಗೆ ನನ್ನ ಜೊತೆ ಹಂಚಿಕೊಂಡಿದ್ದರು. ಲೈಟ್ ಬಾಯ್ ಆಗಿದ್ದವರು ಈ ಲೆವೆಲ್ ಗೆ ಬೆಳೆದರಲ್ಲ ಎಂದು ಅವರ ಬಗ್ಗೆ ಹೆಮ್ಮೆ ಎನಿಸಿತ್ತು.

ಆದರೆ ಇತ್ತೀಚಿನ ಅವರ ನಡವಳಿಕೆ ಬೇಸರ ತರಿಸಿದ್ದು ಅವರ ಅಕ್ಕಪಕ್ಕ ಒಳ್ಳೆಯವರು ಇಲ್ಲವೇನೋ ಎನಿಸಿತ್ತು. ದರ್ಶನ್ ಜೀವನ ಹಾಳು ಮಾಡಿಕೊಂಡರು. ದೊಡ್ಡ ಮಟ್ಟಕ್ಕೆ ಬೆಳೆಯಬಹುದಿತ್ತು ಎಂದು ಹೇಳಿದ್ದಾರೆ.

ದರ್ಶನ್ ಅಭಿಮಾನಿಗಳಿಂದ ಈಗ ಕೆಟ್ಟ ಕಮೆಂಟ್ ಬರುತ್ತಿಲ್ಲ. ಎಷ್ಟೋ ಜನ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. 7 ಮಂದಿ ಅರೆಸ್ಟ್ ಆಗಿದ್ದಾರೆ ಎಂದು ರಮ್ಯಾ ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ