Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೀದಿ ನಾಯಿಗಳ ಮೇಲೆ ದೌರ್ಜನ್ಯ : ನಟಿ ರಮ್ಯಾ ಕಣ್ಣೀರು 

Advertisement
ಕಗ್ಗದಾಸಪುರದಲ್ಲಿ ಅಮಾನವೀಯವಾಗಿ ನಾಯಿಗಳನ್ನು ಚೀಲಗಳಲ್ಲಿ ಕಟ್ಟಿ ಸಾಗಿಸಿದ ಆರೋಪ ಕೇಳಿಬಂದಿದೆ. ಡಿಆರ್‌ಡಿಒ ಸಂಕೀರ್ಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ.

ಅದರ ಬೆನ್ನಲ್ಲೇ, ಬೀದಿ ನಾಯಿಗಳ (Stray Dogs) ಮೇಲಿನ ಕ್ರೌರ್ಯ ಖಂಡಿಸಿ ಪ್ರತಿಭಟನೆ ಮಾಡಲಾಗಿದೆ. ಇದರಲ್ಲಿ ನಟಿ ರಮ್ಯಾ ಕೂಡ ಭಾಗಿ ಆಗಿದ್ದಾರೆ.

ಏಪ್ರಿಲ್ 11ರಂದು ಶ್ವಾನ ಪ್ರಿಯರು ಫ್ರೀಡಂ ಪಾರ್ಕ್‌ನಲ್ಲಿ ಒಗ್ಗೂಡಿ ತಮ್ಮ ಆಕ್ರೋಶ ಹೊರಹಾಕಿದರು. ಈ ಹೋರಾಟಕ್ಕೆ ಧ್ವನಿಯಾದ ರಮ್ಯಾ (Ramya Divya Spandana) ಅವರು ಶ್ವಾನಗಳ ಮೇಲೆ ನಡೆದ ದೌರ್ಜನ್ಯದ ದೃಶ್ಯಗಳನ್ನು ಕಂಡು ಭಾವುಕರಾದರು.

'ನಾಯಿಗಳಿಗೆ ಏನಾಗಿರಬಹುದು ಎಂಬುದನ್ನು ಕಲ್ಪಿಸಿಕೊಂಡರೆ ನೋವಾಗುತ್ತದೆ. ಈ ರೀತಿ ಆಗಿದೆ ಎಂಬುದು ಗೊತ್ತಾಗಾದ ನನಗೆ ಆಘಾತ ಆಯಿತು' ಎಂದು ರಮ್ಯಾ ಅವರು ಪ್ರತಿಭಟನೆ ವೇಳೆ ಕಣ್ಣೀರು ಹಾಕಿದ್ದಾರೆ. ಸಂಸ್ಥೆಯೊಂದು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚೆನ್ನೆöÊ ಸೂಪರ್ ಕಿಂಗ್ಸ್ಗೆ ೨೩೦ ರನ್‌ಗಳ ಗೆಲುವಿನ ಗುರಿನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯಜೂನ್ ೧೧ ರಿಂದ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿರಾಜ್ಯ ಜೆಡಿಎಸ್ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾಗಿ ಶಿವಕುಮಾರ್ ನಾಟೀಕಾರ ನೇಮಕಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಆದೇಶವ ಮರುಪರಿಶೀಲಿಸುವಂತೆ ಹೈಕೋರ್ಟ್ ತಾಕೀತು ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ