Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಇಡಿ ಎಂಟ್ರಿ : 8 ಕಡೆ ದಾಳಿ 

Advertisement
ಬೆಂಗಳೂರು: ನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದು, ತನಿಖೆ ಆರಂಭಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ದಾಳಿ ನಡೆಯುತ್ತಿದೆ.

ಬೆಂಗಳೂರಿನಲ್ಲಿ ದಾಳಿ ನಡೆಸಿದ ಇಡಿ ಅಧಿಕಾರಿಗಳು ನಂತರ ಇ ಸಿ ಆರ್ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ರನ್ಯಾರಾವ್ ಫ್ಲ್ಯಾಟ್ ಮೇಲೆ ಇಡಿ ದಾಳಿ ನಡೆಸಿದೆ.

ಜಾರಿ ನಿರ್ದೇಶನಾಲಯವು ಮನಿ ಲಾಂಡರಿಂಗ್ ಮತ್ತು ವಿದೇಶಿ ವಿನಿಮಯ ಕಾನೂನಿನ ಉಲ್ಲಂಘನೆಯ ಅಪರಾಧಗಳ ತನಿಖೆ ನಡೆಸುವ ಕಾರ್ಯವನ್ನು ನಿರ್ವಹಿಸುವ ತನಿಖಾ ಸಂಸ್ಥೆಯಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುಮಾರು 14 ಕೆಜಿ ಚಿನ್ನದೊಂದಿಗೆ ರನ್ಯ ರಾವ್ ಅವರನ್ನು ಬಂಧಿಸಿದ್ದ ಕಂದಾಯ ಗುಪ್ತಚರ ನಿರ್ದೇಶನಾಲಯವು ಪ್ರಕರಣದ ತನಿಖೆಗಾಗಿ ಸಿಬಿಐ ಸಹಾಯವನ್ನು ಕೋರಿದ ನಂತರ ಈ ಬೆಳವಣಿಗೆ ನಡೆದಿದೆ ಎಂದು ಸುದ್ದಿ ಸಂಸ್ಥೆ ವರದಿ ತಿಳಿಸಿದೆ.

ಡಿಆರ್‌ಐ ಹೆಚ್ಚುವರಿ ನಿರ್ದೇಶಕ ಅಭಿಷೇಕ್ ಚಂದ್ರ ಗುಪ್ತಾ ಅವರ ದೂರಿನ ಮೇರೆಗೆ ರನ್ಯ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದೆ ಎಂದು ವರದಿ ತಿಳಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ