Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಾನ್ಯಾ ಅಯ್ಯರ್ 

Advertisement
ಬೆಂಗಳೂರು : ನಟಿ ಸಾನ್ಯಾ ಅಯ್ಯರ್ ಇಂದು ತಮ್ಮ 26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಪುಟ್ಟಗೌರಿ' ಮದುವೆ ಧಾರವಾಹಿಯ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟ ಸಾನ್ಯಾ ಅಯ್ಯರ್ ಬಾಲ ಕಲಾವಿದೆಯಾಗಿ ಎಲ್ಲರ ಗಮನ ಸೆಳೆದರು.ಸುಮಾರು ವರ್ಷಗಳ ಬಳಿಕ 2022 ರಲ್ಲಿ ಬಿಗ್ ಬಾಸ್ 9ರ ಸ್ಪರ್ಧಿಯಾಗಿ ಭಾಗವಹಿಸಿದರು.

ಸಾನ್ಯ ಅಯ್ಯರ್ ಇದೇ ವರ್ಷದಲ್ಲಿ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಜೊತೆ ‘ಗೌರಿ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿದ್ದು, ಆಗಸ್ಟ್ 15 ರಂದು ತೆರೆಕಂಡಿದ್ದ ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಇವರು ಇತ್ತೀಚೆಗೆ ತಮ್ಮ ಬೋಲ್ಡ್ ಅವತಾರಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ.

ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಸಿನಿಮಾ ಕಲಾವಿದರು ಸಿನಿ ತಾರೆಯರು ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ

 

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ