Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ನಾಲ್ಕು ನಿಗಮಗಳಿಗೆ ಹೊಸದಾಗಿ 5,800 ಬಸ್‌ಗಳ ಸೇರ್ಪಡೆ 

Advertisement
ಬೆಂಗಳೂರು : ರಾಜ್ಯ ಸರ್ಕಾರ ಬಸ್‌ ಕೊರತೆ ನೀಗಿಸುವ ಪ್ರಯತ್ನ ಮಾಡುತ್ತಿದ್ದು, ರಾಜ್ಯದ ನಾಲ್ಕು ನಿಗಮಗಳಿಗೆ ಹೊಸದಾಗಿ 5,800 ಬಸ್‌ಗಳನ್ನು ಸೇರ್ಪಡೆ ಮಾಡುವ ಗುರಿ ಹಾಕಿಕೊಂಡಿದೆ.

ಇದರಲ್ಲಿ ಈಗಾಗಲೇ 3,417 ಬಸ್‌ಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ನಾಲ್ಕು ನಿಗಮಗಳಿಗೆ 5,800 ಹೊಸ ಬಸ್ ಗಳ ಸೇರ್ಪಡೆಗೆ ನಿರ್ಧರಿಸಲಾಗಿದೆ. ಅನುಕಂಪದ ಆಧಾರದ ನೇಮಕಾತಿಗೆ ಮತ್ತೆ ಚಾಲನೆ ನೀಡಲಾಗಿದೆ. ಕಳೆದ 18 ತಿಂಗಳಲ್ಲಿ ಒಂದು ಸಾವಿರ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ನೌಕರಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ