Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮ್ಯಾನ್ಮಾರ್ನ ಬೌದ್ಧ ಮಠದ ಮೇಲೆ ವೈಮಾನಿಕ ದಾಳಿ : 23 ಜನ ಸಾವು 

Advertisement
ಮಧ್ಯ ಮ್ಯಾನ್ಮಾರ್ನಲ್ಲಿರುವ ಬೌದ್ಧ ಮಠವೊಂದರ ಮೇಲೆ ಮ್ಯಾನ್ಮಾರ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 23 ನಾಗರಿಕರು ಸಾವನ್ನಪ್ಪಿದ್ದಾರೆ.

ದೇಶದ ಎರಡನೇ ಅತಿದೊಡ್ಡ ನಗರವಾದ ಮಂಡಲೆಯಿಂದ ವಾಯುವ್ಯಕ್ಕೆ 35 ಕಿಲೋಮೀಟರ್ ದೂರದಲ್ಲಿರುವ ಪ್ರತಿರೋಧದ ಭದ್ರಕೋಟೆಯಾದ ಸಾಗೈಂಗ್ ಪಟ್ಟಣದ ಲಿನ್ ಟಾ ಲು ಗ್ರಾಮದಲ್ಲಿ ಗುರುವಾರ ಈ ಮಾರಕ ದಾಳಿ ನಡೆದಿದೆ.

ಈ ಪ್ರದೇಶದಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಗಳಿಂದ 150 ಕ್ಕೂ ಹೆಚ್ಚು ಜನರು ಆಶ್ರಯ ಪಡೆದಿದ್ದ ಮಠವನ್ನು ಗುರಿಯಾಗಿಸಿಕೊಂಡು ಮುಂಜಾನೆ 1 ಗಂಟೆ ಸುಮಾರಿಗೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿದೆ.

“ನಾಲ್ಕು ಮಕ್ಕಳು ಸೇರಿದಂತೆ ಇಪ್ಪತ್ತಮೂರು ನಾಗರಿಕರು ಸಾವನ್ನಪ್ಪಿದ್ದು,. ಸುಮಾರು 30 ಇತರರು ಗಾಯಗೊಂಡರು. ಅವರಲ್ಲಿ ಹತ್ತು ಜನರ ಸ್ಥಿತಿ ಗಂಭೀರವಾಗಿದೆ” ಎಂದು ಮೂಲಗಳು ತಿಳಿಸಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ