Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

81 ದಿನಗಳ ಬಳಿಕ ದರ್ಶನ್ ಪವಿತ್ರಾ ಮುಖಾಮುಖಿ : ಪಕ್ಕದಲ್ಲೇ ನಿಂತು ಮಾತು

Advertisement
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ನಟ ದರ್ಶನ್ ಹಾಗೂ ಪವಿತ್ರಾ ಗೌಡ, 2ನೇ ಬಾರಿಗೆ ಬಂಧನದ ಬಳಿಕ ಇದೇ ಮೊದಲ ಬಾರಿಗೆ 2 ತಿಂಗಳ ಬಳಿಕ ಮುಖಾಮುಖಿ ಭೇಟಿಯಾಗಿ ಮಾತನಾಡಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಆರೋಪ ನಿಗದಿಯಾಗಿರುವ ಹಿನ್ನಲೆಯಲ್ಲಿ ಇಂದು ಎಲ್ಲಾ ಆರೋಪಿಗಳನ್ನು ಬೆಂಗಳಿನ 64ನೇ ಸಿಸಿಹೆಚ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ಪ್ರಕರಣದಲ್ಲಿ ಎ1 ಆರೋಪಿಯಾಗಿರುವಂತ ಪವಿತ್ರಾಗೌಡ, ಎ2 ಆರೋಪಿ ನಟ ದರ್ಶನ್ ಅವರನ್ನು ನ್ಯಾಯಾಲಯದ ಮುಂದೆ ಸಾಲಾಗಿ ನಿಲ್ಲಿಸಲಾಗಿತ್ತು. ಪವಿತ್ರಾಗೌಡ ಹಿಂದೆ ನಟ ದರ್ಶನ್ ನಿಂತಿದ್ದರು. ಈ ಸಂದರ್ಭದಲ್ಲಿ ಮುಂದೆ ಬಾ ಎಂಬುದಾಗಿ ದರ್ಶನ್ ಅವರನ್ನು ಪವಿತ್ರಾಗೌಡ ಕರೆದಿದ್ದಾರೆ.

ಆರೋಪಿ ಪವಿತ್ರಾಗೌಡ ಕರೆದ ಬೆನ್ನಲ್ಲೇ ನಟ ದರ್ಶನ್ ಮುಂದೆ ಹೋಗಿ ಪರಸ್ಪರ ಮಾತನಾಡಿದ್ದಾರೆ. 2 ತಿಂಗಳ ಬಳಿಕ ನಟ ದರ್ಶನ್ ಜೊತೆಗೆ ಪವಿತ್ರಾಗೌಡ ಮಾತನಾಡಿದ್ದಾರೆ.

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ