Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಇಂಧನ, ಚಿನ್ನದ ಖರೀದಿಯಲ್ಲಿ ಭಾರಿ ಇಳಿಕೆ 

Advertisement

ಬೆಂಗಳೂರು: ದೇಶದಲ್ಲಿ ಇಂಧನ ಬಳಕೆ ಕಡಿತಗೊಳಿಸಲು ಹಾಗೂ ಚಿನ್ನದ ಖರೀದಿಯನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಕರೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಧಾನಿಯವರ ಸಂದೇಶಕ್ಕೆ ಸಾರ್ವಜನಿಕರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ರಾಜಧಾನಿಯಲ್ಲಿ ಚಿನ್ನ, ಬೆಳ್ಳಿ ಹಾಗೂ ಇಂಧನ ಮಾರಾಟದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ.

ಶೇ. 50 ರಷ್ಟು ಕುಸಿದ ಚಿನ್ನ-ಬೆಳ್ಳಿ ವ್ಯಾಪಾರ

ಪ್ರಧಾನಿ ಮೋದಿ ಅವರ ಮನವಿಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿಯ ವ್ಯಾಪಾರದಲ್ಲಿ ಬರೋಬ್ಬರಿ ಶೇ. 50 ರಷ್ಟು ಇಳಿಕೆಯಾಗಿದೆ.

ಸಾರ್ವಜನಿಕರು ಸದ್ಯದ ಮಟ್ಟಿಗೆ ಬಂಗಾರ ಖರೀದಿ ಪ್ರಕ್ರಿಯೆಯನ್ನು ಮುಂದೂಡುತ್ತಿರುವುದರಿಂದ ನಗರದ ಪ್ರಮುಖ ಜ್ಯುವೆಲ್ಲರಿ ಶೋರೂಮ್‌ಗಳು ಗ್ರಾಹಕರಿಲ್ಲದೆ ಭಣಗುಡುತ್ತಿವೆ.

ಮೆಟ್ರೋ, ಬಸ್‌ನತ್ತ ಜನರ ಮುಖ: ಪೆಟ್ರೋಲ್, ಡೀಸೆಲ್ ಮಾರಾಟವೂ ಇಳಿಕೆ

ಚಿನ್ನದ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಲ್ಲೂ ಕೊಂಚ ಇಳಿಕೆ ದಾಖಲಾಗಿದೆ. ನಗರದ ಬಹುತೇಕ ಪೆಟ್ರೋಲ್ ಬಂಕ್‌ಗಳಲ್ಲಿ ನಿತ್ಯ ಸರಾಸರಿ 150 ರಿಂದ 250 ಲೀಟರ್‌ಗಳಷ್ಟು ಇಂಧನ ಮಾರಾಟ ಕಡಿಮೆಯಾಗಿದೆ ಎಂದು ವರದಿಯಾಗಿದೆ. ಜನರು ತಮ್ಮ ಸ್ವಂತ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ, ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಸಾರಿಗೆ ಬಸ್‌ಗಳ ಮೂಲಕ ಪ್ರಯಾಣಿಸಲು ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ ವಿಶ್ವಕಪ್ ಫುಟ್‌ಬಾಲ್: ನ್ಯೂಜಿಲೆಂಡ್- ಇರಾನ್ ಪಂದ್ಯ ಡ್ರಾ