Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ನಂತರ ಮುಸ್ಲಿಮರಿಗೆ ಚೊಂಬೇ ಗತಿ : ಇಕ್ಬಾಲ್ ಅನ್ಸಾರಿ 

Advertisement
ಕೊಪ್ಪಳ: ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರೋವರೆಗೆ ನಮ್ಮ ಮುಸ್ಲಿಮರು ಏನಾದ್ರು ಮಾಡಿಕೊಳ್ಳಬೇಕು. ಸಿದ್ದರಾಮಯ್ಯ  ನಂತರ ನಮಗೆ ಅಂದ್ರೆ ಮುಸ್ಲಿಮರಿಗೆ ಚೊಂಬೇ ಗತಿ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.

ಈ ಬಗ್ಗೆ ಕೊಪ್ಪಳದಲ್ಲಿ ಮಾತನಾಡಿದ ಅವರು, ನಾನು ಸಿದ್ದರಾಮಯ್ಯರನ್ನು ಮಾತ್ರ ನಮ್ಮ ನಾಯಕ ಎಂದು ಒಪ್ಪಿಕೊಂಡಿದ್ದೇನೆ.


ಇನ್ನು ರಾಹುಲ್ ಗಾಂಧಿ, ಸೋನಿಯಾಗಾಂಧಿಯನ್ನು ಕೂಡಾ ನಾನು ನಮ್ಮ ನಾಯಕರು ಅಂತ ಒಪ್ಪಿಕೊಂಡಿಲ್ಲ ಎನ್ನುವ ಮೂಲಕ ಅನ್ಸಾರಿ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ.


ನಮ್ಮ ಮುಸಲ್ಮಾನರು ಸಿದ್ದರಾಮಯನವರ ಬಳಿ ಪ್ರತಿ 6 ತಿಂಗಳಿಗೊಮ್ಮೆ ಹೋಗಬೇಕು. ನೂರು ಕೋಟಿ ರೂ. ಅನುದಾನ ತಂದು, ಸಮಾಜದ ಕೆಲಸಗಳನ್ನ ಮಾಡಿಕೊಳ್ಳಬೇಕು ಎಂದಿದ್ದಾರೆ.


ಬಿಜೆಪಿಯವರು ವಕ್ಫ್ ಆಸ್ತಿಗಾಗಿ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ, ನಮ್ಮ ರಾಜ್ಯದಲ್ಲಿ ಮುಸಲ್ಮಾನರ ಸಂಖ್ಯೆ ಎರಡನೇ ಸ್ಥಾನದಲ್ಲಿದ್ದೇವೆ,ಆದರೆ ಮುಸ್ಲಿಂ ಶತ್ರು ದೇಶ ಪಾಕಿಸ್ತಾನದ ಪರವಾಗಿ ಮಾತನಾಡುವುದಿಲ್ಲ,ನಾವು ಇಲ್ಲಿ ಹುಟ್ಟಿದ್ದೇವೆ ಇಲ್ಲಿಯೇ ಸಾಯಿಯುತ್ತೇವೆ ಎಂದಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್