Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೂಮಿ - ವಸತಿ ಮೂಲ ಸೌಲಭ್ಯಕ್ಕಾಗಿ ಕೃಷಿ ಕಾರ್ಮಿಕ ಸಂಘ. ಪ್ರತಿಭಟನೆ !..

Advertisement
ರಾಯಚೂರು : -ಸಾಗುವಳಿ ರೈತರಿಗೆ ಭೂ ಮುಂಜೂರಾತಿ ನೀಡಲು ಒತ್ತಾಯಿಸಿ."ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ" ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ. ಸರ್ಕಾರಿ ಭೂಮಿಯಲ್ಲಿ ಹಲವು ವರ್ಷಗಳಿಂದ ರೈತರು ಸಾಗುವಳಿ ಮಾಡುತ್ತಿರುವವರ ಮೇಲೆ ಭೂಕಬಳಿಕೆ ಆರೋಪ ಹೋರಿಸಿ ಒಕ್ಕಲೆಬ್ಬಿಸುವ ಸರ್ಕಾರದ ನಿರ್ಧಾರ ಖಂಡನೀಯ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಶೀಘ್ರವೇ ಭೂ ಮಂಜೂರಾತಿ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.



ಭೂ ಕಬಳಿಕೆ ತಡೆ ಕಾಯ್ದೆಯಡೆ ಸಣ್ಣ ರೈತರ ಮೇಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಗ್ರಾಮವಾರ ಸರ್ವೆ ನಡೆಸಿ ನಿವೇಶನ ಹಾಗೂ ಭೂಮಿ ಇಲ್ಲದವರಿಗೆ ಭೂಮಿ ಹಂಚಿಕೆ ಮಾಡಬೇಕು ಲಕ್ಷಾಂತರ ರೈತರು ವರ್ಷಾನುಗಟ್ಟಲೆ ಬಿತ್ತಿ ಬೆಳದು ಆಹಾರ ಉತ್ಪಾದನೆಗೆ ಗಣನೀಯ ಕೊಡುಗೆ ನೀಡುತ್ತಿದ್ದರು ಬಹುತೇಕರಿಗೆ ಜಮೀನು ಪಟ್ಟ ದೊರೆಯದೇ ಸರ್ಕಾರಿ ಇಲಾಖೆಗೆ ಇಂದಿಗೂ ಅಲೆದಾಡುತ್ತಿದ್ದಾರೆ.



ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 94 / ಸಿ- 94. ಸಿಸಿ. ಅರ್ಜಿ ಸಲ್ಲಿಸಿದವರಿಗೆ ನಿವೇಶನ ಹಕ್ಕುಪತ್ರ ನೀಡಿ 20 - 30 ವರ್ಷಗಳಿಂದ ಸಾಗುವಳೆ ಮಾಡುವ ಭೂಮಿಗೆ ಪಟ್ಟ ನೀಡಬೇಕು ಭೂಮಿ ಮಂಜೂರಾತಿಗೆ ಕಮಿಟಿ ರಚನೆ ಮಾಡಿ ಫಾರಂ -57 ರಡಿ ಭೂಮಿಗೆ ಪುನಃ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಬೇಕು ಎಂದು ಕೃಷಿ ಕಾರ್ಮಿಕ ಸಂಘಟನೆ ರಾಜ್ಯ ಸಂಚಾಲಕ ನಾಗರಾಜ ಪೂಜಾರಿ. ಒತ್ತಾಯಿಸಿದ್ದಾರೆ
ಈ ಸಂದರ್ಭದಲ್ಲಿ - ಸಿಪಿಐ.ಎಂಎಲ್. ರಾಜ್ಯ ಸಮಿತಿ ಸದಸ್ಯ.. ಪಿಪಿ. ಅಪ್ಪಣ್ಣ.. ಆರ್‌.ಎಚ್. ಕಲ್ಮಂಗಿ.. ಪರಶುರಾಮ್ ಭಂಡಾರಿ.. ಬಸವರಾಜ ಬೆಳಗುರ್ಕಿ.. ನರಸಮ್ಮ.. ಹನುಮಮ್ಮ.. ವೀರೇಶ್. ನಾಯಕ್.. ಬಸವರಾಜ. ಹಿರೇದಿನ್ನಿ.. ಇನ್ನು ಅನೇಕರಿದ್ದರು.

 ವರದಿ:- ಬಸವರಾಜ ಬುಕ್ಕನಹಟ್ಟಿ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ