Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುನರ್ವಸತಿಗೆ ವಿಮಾನ ನಿಲ್ದಾಣ ಸಂತ್ರಸ್ತರ ಆಗ್ರಹ

Advertisement
ಹುಬ್ಬಳ್ಳಿ : ವಿಮಾನ ನಿಲ್ದಾಣ ವಿಸ್ತರಣೆಯಲ್ಲಿ ವಶಪಡಿಸಿಕೊಂಡಿರುವ ನಿವೇಶನದಾರರಿಗೆ ನಿವೇಶನ ಹಾಗೂ ಅಕ್ರಮ-ಸಕ್ರಮ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ನಗರದದ ಗೋಉಲ ರಸ್ತೆಯ ವಿಮಾನ ನಿಲ್ದಾಣದೆದುರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣ ಸಂತ್ರಸ್ತರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.



ನಿವೇಶನ ಕಳೆದುಕೊಂಡವರಿಗೆ ಹಾಗೂ ಅತೀ ಕಡುಬಡವರಾದ ಅಕ್ರಮ ಸಕ್ರಮ ಸಂತ್ರಸ್ತರಿಗೂ ಪುನರವಸತಿ ಕಲ್ಪಿಸಿಕೊಟ್ಟು ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸರ್ಕಾರಕ್ಕೂ ಹಾಗೂ ಮಾನ್ಯ ಉಚ್ಚನ್ಯಾಯಲಯಕ್ಕೂ ತಪ್ಪು ಮಾಹಿತಿ ಕೊಟ್ಟಿದ್ದರಿಂದ ಸಂತ್ರಸ್ತರು ಪುನರ್ವಸತಿ ನಿವೇಶನ ಪಡೆಯದೇ ಇರುವಂತಾಗಿದೆ. ಉಚ್ಚನ್ಯಾಯಾಲಯದ ಆದೇಶವಿದ್ದರೂ ನಿವೇಶನವನ್ನು ವಿತರಿಸದೇ ಆದೇಶವನ್ನು ಪಾಲಿಸಿರುವುದಿಲ್ಲ.



ಸಂತ್ರಸ್ತರಿಗೆ ಕೆ.ಐ.ಎ.ಡಿ.ಬಿ. ಯವರು ಉಣಕಲ್ ಗ್ರಾಮದ ಸರ್ವೇ ನಂ ೫೯೪ ಬ ದಲ್ಲಿ ಬರುವ ನಿವೇಶನಕ್ಕೆ ೨೦೦೮ ರಲ್ಲಿ ಪ್ರತಿ ಚದರ ಅಡಿಗೆ ೬೦೦ ರೂ. ಅಂತ ಪರಿಹಾರ ವಿತರಿಸಿ ಅದೇ ಸರ್ವೇ ನಂಬರಿನಲ್ಲಿ ಬರುವ ನಿವೇಶನಗಳಿಗೆ ೨೦೧೧-೧೨ ರಲ್ಲಿ ೪೫೦ ರೂ. ಎಂದು ನಿಗದಿಪಡಿಸಿದ್ದು ಎಷ್ಟು ಸರಿ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.



ಒಕ್ಕೂಟದ ಅಧ್ಯಕ್ಷ ರಘೋತ್ತಮ ಕುಲಕರ್ಣಿ, ಉಪಾಧ್ಯಕ್ಷ ಎಸ್.ಎ. ಜಹಾಗೀರದಾರ, ಕಾರ್ಯದರ್ಶಿ ಐ.ಬಿ. ಚಡಿಹಾಳ, ಎಂ.ಜಿ. ರಾಯ್ಕರ, ಶಿರೂರ, ಆರ್.ಎಂ. ಅಣ್ವೇಕರ, ಗುರುನಾಥ ಎಲಿವಾಳ, ಬಸವರಾಜ ಖಾನಾಪುರ ಸೇರಿದಂತೆ ನೂರಾರು ಸಂತ್ರಸ್ಥರು ಪ್ರತಿಭಟನೆ ಪಾಲ್ಗೊಂಡಿದ್ದರು.

ವರದಿ : ಸುಧೀರ್ ಕುಲಕರ್ಣಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ