Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

KPCC ಸಾಮಾಜಿಕ ಮಾಧ್ಯಮದ ಅಧ್ಯಕ್ಷರನ್ನಾಗಿ ಐಶ್ವರ್ಯಾ ಮಹಾದೇವ್ ನೇಮಕ

Advertisement
ಬೆಂಗಳೂರು : KPCC ಸಾಮಾಜಿಕ ಮಾಧ್ಯಮ ವಿಭಾಗಕ್ಕೆ ಹೊಸ ಅಧ್ಯಕ್ಷರ ನೇಮಕವಾಗಿದೆ. ಹೊಸ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ್ ಅವರನ್ನು ನೇಮಕ ಮಾಡಲಾಗಿದೆ.

ಐಶ್ವರ್ಯಾ ಮಹಾದೇವ್ ನೇಮಕ ಮಾಡುವ ಪ್ರಸ್ತಾವನೆಯನ್ನು ಎಐಸಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದೆ.ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಐಶ್ವರ್ಯಾ ದಿವಂಗತ ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಮಂಚನಹಳ್ಳಿ ಮಹಾದೇವ್ ಪುತ್ರಿಯಾಗಿದ್ದಾರೆ. ಮೂಲತಃ ಮೈಸೂರು ಜಿಲ್ಲೆಯ ಕೆಆರ್​​ ನಗರದವರಾದ ಐಶ್ವರ್ಯಾ ಮಹಾದೇವ್, ಮಂಚನಹಳ್ಳಿ ಮಹಾದೇವ್ 14 ವರ್ಷ ಹಿಂದೆ ಇಹಲೋಕ ತ್ಯಜಿಸಿದ್ದಾರೆ.

ಅತಿ ಚಿಕ್ಕ ವಯಸ್ಸಿನಲ್ಲಿಯೇ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಹುದ್ದೆಗೇರಿದ್ದ ಐಶ್ವರ್ಯಾ, ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರೆಯಾಗಿ ಕಾರ್ಯನಿರ್ವಹಿಸಿದ್ದಾರೆ.

ಐಶ್ವರ್ಯ ದೆಹಲಿ ಮಟ್ಟದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಆಪ್ತ ವಲಯದಲ್ಲಿಯೂ ಸಹ ಗುರುತಿಸಿಕೊಂಡಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ