LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಖಂಡ ಕರ್ನಾಟಕ ಹೂಗಾರ ಮಹಾ ಸಭಾದ ಸಾಮಾನ್ಯ ಸಭೆ: ರಾಜ್ಯಾಧ್ಯಕ್ಷ ಬಸವರಾಜ್ ಹೂಗಾರ್

Advertisement

ಬೆಂಗಳೂರು: ಬೆಂಗಳೂರ  ಹಯೋಗದಲ್ಲಿ ರಾಜ್ಯಮಟ್ಟದ ಸಾಮಾನ್ಯ ಸಭೆಯು ಗದಗ ಜಿಲ್ಲೆಯ ಮುಕ್ಕಣ್ಣೇ ಅವರ ಸಭಾ ಭವನದಲ್ಲಿ ಸಾಮಾನ್ಯ ಸಭೆ‌ ನಡೆಯಿತು. ವಿವಿಧ  ಜಿಲ್ಲೆಗಳಿಂದ ಆಗಮಿಸಿದ ನೂರಾರು  ಹೂಗಾರ್ ಸಮಾಜದ ಮುಖಂಡರು ಮಹಿಳೆಯರು  ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಚರ್ಚೆ ಮಾಡಲಾಯಿತು.
ನಂತರ ರಾಜ್ಯಾಧ್ಯಕ್ಷ ಬಸವರಾಜ್ ಹೂಗಾರ್ ಮಾತನಾಡಿ ರಾಜ್ಯದ ಈ ಸಮಾಜಕ್ಕೆ ಅಭಿವೃದ್ಧಿ  ಗೋಸ್ಕರ ಈಗಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಲ್ಲಿ ಮನವಿ ಮಾಡಿ ಹಣ ಬಿಡುಗಡೆಗೊಳಿಸಿ ಈ ಸಮಾಜವನ್ನು ಉತ್ತಮ ಗೊಳಿಸುವಲ್ಲಿ ಎಲ್ಲರೂ ಸಹಕಾರ ನೀಡಬೇಕೆಂದು ಸಭೆಯನ್ನು ಉದ್ದೇಶಿಸಿ ಬಸವರಾಜ್ ಹೂಗಾರ್ ಮಾತನಾಡಿದರು.

ಇದೆ ವೇಳೆ  ಗದಗ ಜಿಲ್ಲಾ ಪದಾಧಿಕಾರಿಗಳು  ಹಾಗೂ ಮಹಿಳಾ ಘಟಕದ  ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ ಎಂದರು. 
news_1786172429_0_460.webp

 

ಈ  ಸಂದರ್ಭದಲ್ಲಿ ಅಖಂಡ ಕರ್ನಾಟಕ ಹೂಗಾರ ಮಹಾ ಸಭಾ ಬೆಂಗಳೂರ ರಾಜ್ಯ ಗೌರವಾಧ್ಯಕ್ಷ  ಗುರುರಾಜೇಂದ್ರ ಶಿವಯೋಗಿಗಳು, ರಾಜ್ಯಾಧ್ಯಕ್ಷ ಬಸವರಾಜ ಹೂಗಾರ ರಾಯಚೂರ ಮತ್ತು ರಾಜ್ಯದ ಮಹಿಳಾ ಅಧ್ಯಕ್ಷೆ  ಭಾರತಿ ಬುಯಾರ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರು ತಾಲೂಕಾ ಅಧ್ಯಕ್ಷರು  ಪ್ರಕಾಶ ಫೂಲಾರಿ,ಭೀಮಣ್ಣ, ನರಸಣ್ಣ , ಮಡಿವಾಳ, ಈರಣ್ಣ , ಬಸವರಾಜ, ಮಹಾಂತೇಶ , ಶಾಂತಪ್ಪ,  ಅಂಬರೀಶ್  ಸೇರಿದಂತೆ  ಸಮಾಜದ ಮುಖಂಡರು ಮಹಿಳೆಯರು ಮುಂತಾದವರು ಇದ್ದರು.
ವರದಿ: ಅಯ್ಯಣ್ಣ ಮಾಸ್ಟರ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ