Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಚ್ಚೆತ್ತುಕೊಂಡ ಚಿನ್ನದ ಗಣಿ ಕಂಪನಿ  ಅಧಿಕಾರಿಗಳು

Advertisement
ಕಾರ್ಮಿಕರ ಗೋಳು ಕೇಳೋರ್ಯಾರು ಅಧಿಕಾರಿಗಳ

ಎಡವಟ್ಟು ಮನೆಗೆ ನುಗ್ಗಿದ ಕೊಳಚೆ ನೀರು

ಕಾರ್ಮಿಕರ ಕಾಲೋನಿಗಳಿಗೆ ಮಲ ಮೂತ್ರದ ನೀರು ಮನೆ ನುಗ್ಗಿರುವದರಿಂದ
ಕಾರ್ಮಿಕ ಕುಟುಂಬಸ್ಥರು ಅನುಭವಿಸುತ್ತಿರುವ ಸ್ಥಿತಿಯ ಕಂಡು ವರದಿ ಪ್ರಕಟವಾಗಿತ್ತು

ಕಾರ್ಮಿಕರು ಅನುಭವಿಸುತ್ತಿರುವ ಸ್ಥಿತಿಯ ಬಗ್ಗೆ ನಿರ್ದಾಕ್ಷಣವಾಗಿ ಅಧಿಕಾರಿಗಳ ವಿರುದ್ಧ ವರದಿ ಪ್ರಕಟವಾಗುತ್ತಿದ್ದಂತೆಯೇ ಕೊನೆಗೂ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧಿಕಾರಿಗಳು ಎಚ್ಚೆತ್ತುಕೊಂಡು ಇಂದು ಬೆಳಗ್ಗೆಯಿಂದಲೇ ಕಾರ್ಮಿಕರ ಕಾಲೋನಿಗೆ ಭೇಟಿ ನೀಡಿ ಬ್ಲಾಕ್ ಆದ ಚೇಮರ್ ದುರಸ್ತಿ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ.

ಮತ್ತು ನಮ್ಮವರಿದಿಗಾರ ಅಧಿಕಾರಿಗಳ ಜೊತೆ ಚರ್ಚಿಸಿ ಕಾರ್ಮಿಕ ಕುಟುಂಬಸ್ಥರಿಗೆ ಊಟದ ವ್ಯವಸ್ಥೆ ಮಾಡಬೇಕೆಂದು ಹೇಳಿದಾಗ ಅದಕ್ಕೆ ಸ್ಪಂದಿಸಿದ ಅಧಿಕಾರಿಗಳು ಹಟ್ಟಿ ಚಿನ್ನದ ಗಣಿ ಕಂಪನಿ ಕ್ಯಾಂಟೀನಲ್ಲಿ ಟಮೋಟ ರೈಸ್ ಮತ್ತು ಶಿರಾ,ತಯಾರ ಮಾಡುವ ಮೂಲಕ ಕಾರ್ಮಿಕರ ಮನೆ ಮನೆಗೆ ತೆರಳಿ ಟಮೋಟ ರೈಸ್, ಸೀರಾ, ವಿತರಣೆ ಮಾಡುವ ದೃಶ್ಯ ಕಂಡು ಬಂತು, ವಿತರಣೆ ಮಾಡುತ್ತಿರುವ ಸಿಬ್ಬಂದಿಯವರನ್ನು ಮಾತನಾಡಿಸಿದಾಗ ತಮ್ಮ ಭಾರತ ವೈಭವ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾದ ಹಿನ್ನೆಲೆ ವರದಿಗೆ ಸ್ಪಂದಿಸಿದ ನಮ್ಮ ಅಧಿಕಾರಿಗಳು ಕಾರ್ಮಿಕ ಕುಟುಂಬಸ್ಥರ, ನೀರು ನುಗ್ಗಿದ ಮನೆಗಳನ್ನು ಪರಿಶೀಲಿಸಿ ಅವರಿಗೆ ಊಟದ ವ್ಯವಸ್ಥೆ ಮಾಡಬೇಕೆಂದು ನಮಗೆ ಆದೇಶ ನೀಡಿದ್ದರು ಅದರಂತೆಯೇ ಮನೆ ಮನೆಗೆ ತೆರಳಿ ಉಪಹಾರ ನೀಡುತ್ತಿದ್ದೇವೆ ಎಂದು ಹೇಳಿದರು.

ಸದಾ ನಿಮಗೋಸ್ಕರ ಸಮಾಜದ ಒಳಿತಿಗಾಗಿ ಗ್ರಾಮದ ಮತ್ತು ಊರಿನ ಅಭಿವೃದ್ಧಿಗಾಗಿ
ಸದಾ ನಾವು ನಿಮ್ಮ ಜೊತೆಗಿದ್ದೇವೆ ನಿರ್ಭೀತಿಯಿಂದ,ನಮ್ಮ ಪತ್ರಿಕೆಯಲ್ಲಿ ಸುದ್ದಿ ಪ್ರಕಟ ಮಾಡುತ್ತೇವೆ ಎಂದು ಕಾರ್ಮಿಕ ಕುಟುಂಬಸ್ಥರಿಗೆ ನಮ್ಮ ವರದಿಗಾರರಾದ ಶ್ರೀನಿವಾಸ್ ಮಧುಶ್ರೀ ತಿಳಿಸಿದರು.

ಹಟ್ಟಿ ಚಿನ್ನದ ಗಣಿ ಕಂಪನಿ ವತಿಯಿಂದ ಇಂದು ಮನೆ ಮನೆಗೆ ತೆರಳಿ ಆಹಾರ ವಿತರಣೆ ಮಾಡುತ್ತಿರುವುದರಿಂದ ಹಸಿದ ಹೊಟ್ಟೆಗೆ ಊಟ ಹಾಕಿಸಿದ ಕೆಲಸ ನೀವು ಮಾಡಿದ್ದೀರಿ ಎಂದು ಕಾರ್ಮಿಕ ಕುಟುಂಬಸ್ಥರು ಭಾರತ ವೈಭವ ಪತ್ರಿಕೆ ಗೆ ಕೃತಜ್ಞತೆಗಳನ್ನು ತಿಳಿಸಿದರು.

ವರದಿ : ಶ್ರೀನಿವಾಸ್ ಮಧುಶ್ರೀ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ